Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಗ್ಯಾಸ್ ಪೈಪ್‌ಲೈನ್ ಸ್ಫೋಟ‌ : ಆಕಾಶದೆತ್ತರಕ್ಕೆ ಹೊತ್ತಿ ಉರಿದ ಬೆಂಕಿ: ವೈರಲ್ ವಿಡಿಯೋ ನೋಡಿ
ವಿದೇಶ

ಗ್ಯಾಸ್ ಪೈಪ್‌ಲೈನ್ ಸ್ಫೋಟ‌ : ಆಕಾಶದೆತ್ತರಕ್ಕೆ ಹೊತ್ತಿ ಉರಿದ ಬೆಂಕಿ: ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಕೌಲಾಲಂಪುರ: ಗ್ಯಾಸ್ ಪೈಪ್‌ಲೈನ್‌ ಸ್ಫೊಟಿಸಿ ಭೀಕರ ಅಗ್ನಿ ಅವಘಡ ಮಲೇಷ್ಯಾದ ರಾಜಧಾನಿ ಕೌಲಾಲಂಪುರದ ಬಳಿಯ ಪುತ್ರ ಹೈಟ್ಸ್‌ನಲ್ಲಿ ಮಂಗಳವಾರ ಸಂಭವಿಸಿದೆ.

ಬೆಳಿಗ್ಗೆ 8:10 ರ ಸುಮಾರಿಗೆ ಅಗ್ನಿ ಅವಘಡದ ಮಾಹಿತಿ ಬಂದಿದೆ. ಪೆಟ್ರೋನಾಸ್ ಅನಿಲ ಪೈಪ್‌ಲೈನ್ ಸೋರಿಕೆಯಾಗಿದ್ದು, ಪೈಪ್‌ಲೈನ್‌ನ 500 ಮೀಟರ್ ಬೆಂಕಿಗೆ ಆಹುತಿಯಾಗಿದೆ.

ಪುತ್ರ ಹೈಟ್ಸ್‌ನಲ್ಲಿರುವ ಗ್ಯಾಸ್ ಸ್ಟೇಷನ್ ಬಳಿ ಆಕಾಶದೆತ್ತರಕ್ಕೆ ಹೊತ್ತಿ ಉರಿಯುತ್ತಿರುವ ಬೆಂಕಿಯ ಜ್ವಾಲೆ ಸುಮಾರು ಕಿಲೋಮೀಟರ್ ದೂರದವರೆಗೂ ಕಾಣಿಸುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ, ನೀರಿನ ಟ್ಯಾಂಕರ್‌ಗಳು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ 12 ಜನ ಗಾಯಗೊಂಡಿದ್ದಾರೆ ಮತ್ತು ಇತರ 82 ಜನರನ್ನು ಅವಘಡ ನಡೆದ ಸ್ಥಳದಿಂದ ರಕ್ಷಿಸಲಾಗಿದೆ.

https://x.com/volcaholic1/status/1906881138829783339

TAGGED:#Gas #pipeline #explosion #viral #video
Share This Article
Facebook Twitter Copy Link Print
Previous Article Viral ChatGPT ಜೊತೆ ವಾದಕ್ಕಿಳಿದ ಯುವತಿ : ವೈರಲ್ ವಿಡಿಯೋ ನೋಡಿ
Next Article ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ

Popular Posts

Devshayani Ekadashi ದೇವಶಯನಿ ಏಕಾದಶಿ: ಶ್ರೀ ವಿಷ್ಣುವಿನ ನಾಲ್ಕು ತಿಂಗಳ ಯೋಗನಿದ್ರೆಯ ರಹಸ್ಯವೇನು?

1 Min Read

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

You Might Also Like

ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Social Networks

Facebook-f Instagram Twitter
Welcome Back!

Sign in to your account

Lost your password?