Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ಗುಡ್ ಬೈ
ದೇಶ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ಗುಡ್ ಬೈ

Share
1 Min Read
SHARE

newsics.com

ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ನಡುವೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ . 2023ರಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಮೈತ್ರಿ ಮುರಿದು ಬೀಳಲು ಅಣ್ಣಾಮಲೈ ಕಾರಣ ಎಂಬುದು ಎಐಎಡಿಎಂಕೆ ಪಕ್ಷದ ಅಸಮಾಧಾನಕ್ಕೆ ಪ್ರಮುಖ ಕಾರಣ. ಅಲ್ಲದೇ ಜಾತಿ ಸಮೀಕರಣಗಳ ಕಾರಣದಿಂದಲೂ ಅಣ್ಣಾಮಲೈ ಅವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸುವ ಸಾಧ್ಯತೆಗಳಿವೆ.

ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟ ರಚನೆಯಾಗುವ ಬಗ್ಗೆ ಚರ್ಚೆ ನಡೆಯುತ್ತಿದೆ. ಇದರ ನಡುವೆ ಕೆ ಅಣ್ಣಾಮಲೈ ಬಿಜೆಪಿ ತಮಿಳುನಾಡು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

https://www.newsics.com/2025/04/01/waqf-amendment-bill-to-be-tabled-in-lok-sabha-tomorrow/

TAGGED:#Annamalai #farewell #TamilNadu #BJP #state #president
Share This Article
Facebook Twitter Copy Link Print
Previous Article Waqf Amendment Bill ನಾಳೆ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡಣೆ
Next Article Viral ಹನುಮಾನ್ ಚಾಲೀಸಾ ಕೇಳಿದ ಶ್ವಾನ ಮಾಡಿದ್ದೇನು: ವೈರಲ್ ವಿಡಿಯೋ ನೋಡಿ!

Popular Posts

Dharwad Highcourt Women Bench |ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದಲ್ಲಿ ಐತಿಹಾಸಿಕ ನಿರ್ಧಾರ: ಆಗಸ್ಟ್ 1ರಂದು ಎಲ್ಲಾ ಪೀಠಗಳಲ್ಲೂ ಮಹಿಳಾ ನ್ಯಾಯಮೂರ್ತಿಗಳೇ!

1 Min Read

CJP Chief Abhijit Deepke | CJP ಮುಖ್ಯಸ್ಥ ಅಭಿಜಿತ್ ದೀಪ್ಕೆಗೆ ಟೈಫಾಯ್ಡ್ ಸೋಂಕು; ದೆಹಲಿ ಪ್ರತಿಭಟನೆಯ ನಡುವೆ ಅನಾರೋಗ್ಯ

1 Min Read

BPL Card Update | ಕರ್ನಾಟಕದಲ್ಲಿ BPL ಕಾರ್ಡ್‌ಗೆ ಆದಾಯ ಮಿತಿ ₹3 ಲಕ್ಷಕ್ಕೆ ಏರಿಕೆ?

2 Min Read

Asian Games Cricket Team ಏಷ್ಯನ್ ಗೇಮ್ಸ್ 2026ಕ್ಕೆ ಟೀಂ ಇಂಡಿಯಾ ಪ್ರಕಟ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read
ದೇಶವೈರಲ್

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read
ದೇಶಪ್ರಮುಖ

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read
ದೇಶಪ್ರಮುಖ

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?