Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Viral video ವೇದಿಕೆಯಲ್ಲಿ ಗಿಟಾರ್ನಿಂದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಕಾರ್ತಿಕ್ ಆರ್ಯನ್: ಅಷ್ಟಕ್ಕೂ ಆಗಿದ್ದೇನು?
ಮನರಂಜನೆ

Viral video ವೇದಿಕೆಯಲ್ಲಿ ಗಿಟಾರ್ನಿಂದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಕಾರ್ತಿಕ್ ಆರ್ಯನ್: ಅಷ್ಟಕ್ಕೂ ಆಗಿದ್ದೇನು?

Share
1 Min Read
SHARE

newsics.com

ಬಾಲಿವುಡ್‌ ನಟ ಕಾರ್ತಿಕ್‌ ಆರ್ಯನ್‌ಗೆ ಈಗ 34ರ ಹರೆಯ. ಒಂದರ ಬೆನ್ನಲ್ಲೆ ಒಂದರಂತೆ ಹಿಟ್‌ ಸಿನಿಮಾಗಳನ್ನು ನೀಡುತ್ತಿದ್ದಾರೆ.ಈಗ ಕಾರ್ತಿಕ್ ಆರ್ಯನ್ ಅವರು ಹೊಸ ಸಿನಿಮಾದ ಶೂಟಿಂಗ್ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ಒಂದು ವಿಡಿಯೋ ವೈರಲ್ ಆಗಿದೆ. ವೇದಿಕೆ ಮೇಲೆ ವ್ಯಕ್ತಿಯೊಬ್ಬನ ಮೇಲೆ ಕಾರ್ತಿಕ್ ಆರ್ಯನ್ ಅವರು ಗಿಟಾರ್ ಹಿಡಿದು ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

ಕಾರ್ತಿಕ್ ಆರ್ಯನ್ ಹಾಗೂ ಶ್ರೀಲೀಲಾ ನಟಿಸುತ್ತಿರುವ ಸಿನಿಮಾದ ಶೂಟಿಂಗ್ ಸೆಟ್ನಿಂದ ಕೆಲವು ವಿಡಿಯೋಗಳು ಲೀಕ್ ಆಗಿವೆ.ಮೊದಲ ವಿಡಿಯೋದಲ್ಲಿ ಕಾರ್ತಿಕ್ ಆರ್ಯನ್ ಅವರು ಗಿಟಾರ್ ನಡಿಸುತ್ತಾ, ವೇದಿಕೆಯಲ್ಲಿ ಹಾಡುತ್ತಿರುವ ದೃಶ್ಯವಿದೆ. ಅವರ ಹಿಂದೆ ಶ್ರೀಲೀಲಾ ಕೂಡ ಗಿಟಾರ್ ಹಿಡಿದು ನಿಂತಿದ್ದಾರೆ. ನಿರ್ದೇಶಕ ಅನುರಾಗ್ ಬಸು ಅವರು ವೇದಿಕೆ ಮುಂಭಾಗ ನಿಂತಿರುವ ಪ್ರೇಕ್ಷಕರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

ಕಾರ್ತಿಕ್ ಆರ್ಯನ್ ಅವರು ವ್ಯಕ್ತಿಯೊಬ್ಬನಿಗೆ ಗಿಟಾರ್ನಿಂದ ಹೊಡೆಯುತ್ತಾರೆ. ಬಳಿಕ ಆತನಿಗೆ ಒದ್ದು ವೇದಿಕೆಯಿಂದ ಕೆಳಗೆ ಬೀಳಿಸುತ್ತಾರೆ. ಇದು ರಿಯಲ್ ಅಲ್ಲ. ಸಿನಿಮಾ ಶೂಟಿಂಗ್ ಅಷ್ಟೇ. ಶೂಟಿಂಗ್ ಸೆಟ್ನಿಂದ ಈ ರೀತಿ ವಿಡಿಯೋ ಲೀಕ್ ಆಗಿರುವುದಕ್ಕೆ ಫ್ಯಾನ್ಸ್ ಬೇಸರ ಮಾಡಿಕೊಂಡಿದ್ದಾರೆ.

https://x.com/moviereview1684/status/1906947819405279622

https://www.newsics.com/2025/04/01/self-proclaimed-godman-nithyananda-swami-passes-away/

TAGGED:#KartikAaryan #attacked #guitar #stage #film
Share This Article
Facebook Twitter Copy Link Print
Previous Article Viral ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ನಿಧನ: ಹೀಗೊಂದು ಸುದ್ದಿ ವೈರಲ್
Next Article ಗುಜರಾತ್ನ ಪಟಾಕಿ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ಅನಾಹುತ; 17 ಮಂದಿ ಮೃತ್ಯು

Popular Posts

Farmer Angry on GESCOM |ವಿದ್ಯುತ್ ಕಣ್ಣಾಮುಚ್ಚಾಲೆಗೆ ಬಲಿಯಾದ ಬಂಗಾರದ ಬೆಳೆ:2.5 ಎಕರೆ ಪಪ್ಪಾಯ ತೋಟವನ್ನೇ ನಾಶ ಮಾಡಿದ ರೈತ

1 Min Read

Dharwad Highcourt Women Bench |ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದಲ್ಲಿ ಐತಿಹಾಸಿಕ ನಿರ್ಧಾರ: ಆಗಸ್ಟ್ 1ರಂದು ಎಲ್ಲಾ ಪೀಠಗಳಲ್ಲೂ ಮಹಿಳಾ ನ್ಯಾಯಮೂರ್ತಿಗಳೇ!

1 Min Read

CJP Chief Abhijit Deepke | CJP ಮುಖ್ಯಸ್ಥ ಅಭಿಜಿತ್ ದೀಪ್ಕೆಗೆ ಟೈಫಾಯ್ಡ್ ಸೋಂಕು; ದೆಹಲಿ ಪ್ರತಿಭಟನೆಯ ನಡುವೆ ಅನಾರೋಗ್ಯ

1 Min Read

BPL Card Update | ಕರ್ನಾಟಕದಲ್ಲಿ BPL ಕಾರ್ಡ್‌ಗೆ ಆದಾಯ ಮಿತಿ ₹3 ಲಕ್ಷಕ್ಕೆ ಏರಿಕೆ?

2 Min Read

You Might Also Like

ದೇಶಮನರಂಜನೆ

Asian Games Cricket Team ಏಷ್ಯನ್ ಗೇಮ್ಸ್ 2026ಕ್ಕೆ ಟೀಂ ಇಂಡಿಯಾ ಪ್ರಕಟ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ

2 Min Read
filmಪ್ರಮುಖಮನರಂಜನೆ

Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

2 Min Read
ದೇಶಪ್ರಮುಖಮನರಂಜನೆವಿದೇಶ

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read
ಅನಾವರಣದೇಶಪ್ರಮುಖ

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?