Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟಿ20 ವಿಶ್ವಕಪ್: ಭಾರತೀಯರ ಕನಸು ನನಸು, ದಕ್ಷಿಣ ಆಫ್ರಿಕಾಗೆ ಮುಖಭಂಗ
ದೇಶಪ್ರಮುಖ

ಟಿ20 ವಿಶ್ವಕಪ್: ಭಾರತೀಯರ ಕನಸು ನನಸು, ದಕ್ಷಿಣ ಆಫ್ರಿಕಾಗೆ ಮುಖಭಂಗ

Share
1 Min Read
SHARE

newsics.com
ನವದೆಹಲಿ: 13 ವರ್ಷಗಳ ನಂತರ 140 ಕೋಟಿ ಭಾರತೀಯರ ಕನಸು ನನಸಾಗಿದೆ.

9ನೇ ಆವೃತ್ತಿಯ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 2ನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ.

ಈ ಮೂಲಕ 17 ವರ್ಷಗಳ ನಂತರ ಮತ್ತೊಮ್ಮೆ ಟಿ20 ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ. ವಾಸ್ತವವಾಗಿ 2007 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನ ಚೊಚ್ಚಲ ಆವೃತ್ತಿಯಲ್ಲಿ ಟೀಂ ಇಂಡಿಯಾ ಎಂಎಸ್ ಧೋನಿ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ ತಂಡ 2016 ರಲ್ಲಿ ಮತ್ತೊಮ್ಮೆ ಫೈನಲ್ಗೇರಿತ್ತಾದರೂ, ಚಾಂಪಿಯನ್ ಆಗುವಲ್ಲಿ ಎಡವಿತ್ತು.

ಆದರೆ ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಅಜೇಯ ತಂಡವಾಗಿ ಫೈನಲ್ಗೆ ಕಾಲಿಟ್ಟಿದ್ದ ಟೀಂ ಇಂಡಿಯಾ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದರೊಂದಿಗೆ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ಗೆ ಗೆಲುವಿನ ಬೀಳ್ಕೊಡುಗೆ ನೀಡಿದೆ.
ಆದರೆ ಗೆಲುವಿನ ಖುಷಿಯಲ್ಲಿರುವ ಭಾರತ ಹಾಗೂ ಟೀಂ ಇಂಡಿಯಾಕ್ಕೆ ಆಘಾತ ಎದುರಾಗಿದೆ. ತಂಡದ ಮಾಜಿ ನಾಯಕ, ರನ್ ಮಷಿನ್ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ಕೊಹ್ಲಿ, ತಮ್ಮ ನಿವೃತ್ತಿಯ ಬಗ್ಗೆ ಅಧಿಕೃತ ಘೋಷಣೆ ಮಾಡಿದರು.

https://x.com/IndianTechGuide/status/1807117527090163713?t=dWR5YkIgTYJ7w35mZEyIzA&s=08

ದೇಶದೆಲ್ಲೆಡೆ ವಿಶ್ವಕಪ್ ಗೆದ್ದ ಸಂಭ್ರಮ, ಪ್ರಧಾನಿ ಅಭಿನಂದನೆ, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕೊಹ್ಲಿ ನಿವೃತ್ತಿ ಘೋಷಣೆ

11 ವರ್ಷ ಬಳಿಕ T20 ವಿಶ್ವಕಪ್ 2024‌ ಗೆದ್ದು ಬೀಗಿದ ರೋಹಿತ್ ಪಡೆ

TAGGED:South Africa upsetT20 World Cup: India's dream come true
Share This Article
Facebook Twitter Copy Link Print
Previous Article ದೇಶದೆಲ್ಲೆಡೆ ವಿಶ್ವಕಪ್ ಗೆದ್ದ ಸಂಭ್ರಮ, ಪ್ರಧಾನಿ ಅಭಿನಂದನೆ, T20 ಕ್ರಿಕೆಟ್‌ಗೆ ಕೊಹ್ಲಿ ನಿವೃತ್ತಿ ಘೋಷಣೆ
Next Article ಶುಭೋದಯ… ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ನವಮಿ, ‍ಭಾನುವಾರ 30 ಜೂನ್ 2024

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?