Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಾಳೆ ಸಂಸತ್ ನಲ್ಲಿ ವಕ್ಫ್ ಮಸೂದೆ ಮಂಡನೆ ಹಿನ್ನಲೆ: ಕಡ್ಡಾಯ ಹಾಜರಿರಬೇಕೆಂದು ಬಿಜೆಪಿ ಸದಸ್ಯರಿಗೆ ವಿಪ್ ಜಾರಿ
ದೇಶ

ನಾಳೆ ಸಂಸತ್ ನಲ್ಲಿ ವಕ್ಫ್ ಮಸೂದೆ ಮಂಡನೆ ಹಿನ್ನಲೆ: ಕಡ್ಡಾಯ ಹಾಜರಿರಬೇಕೆಂದು ಬಿಜೆಪಿ ಸದಸ್ಯರಿಗೆ ವಿಪ್ ಜಾರಿ

Share
1 Min Read
SHARE

newsics.com

ನವದೆಹಲಿ : ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಮೋದಿ ಸರ್ಕಾರವು ನಾಳೆ ಮಂಡಿಸಲಿದೆ. , ಇದಕ್ಕಾಗಿ ಬಿಜೆಪಿ ತನ್ನ ಎಲ್ಲಾ ಸಂಸದರಿಗೆ ಮೂರು ಸಾಲಿನ ವಿಪ್ ಜಾರಿ ಮಾಡಿದ್ದು, ಏಪ್ರಿಲ್ 2 ರಂದು ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಮತ್ತು ಸರ್ಕಾರದ ಪರವಾಗಿ ಮತ ಚಲಾಯಿಸಬೇಕು ಎಂದು ಹೇಳಿದೆ.

ಇಂದು ವ್ಯವಹಾರ ಸಲಹಾ ಸಮಿತಿ(ಬಿಎಸಿ) ಸಭೆ ನಡೆದಿದ್ದು, ವಕ್ಫ್ ಮಸೂದೆಗೆ ಎಂಟು ಗಂಟೆಗಳ ಚರ್ಚೆಯನ್ನು ನಿಗದಿಪಡಿಸಲಾಗಿದೆ.

ಎಲ್ಲಾ ಬಿಜೆಪಿ ಸಂಸದರಿಗೆ ಮೂರು ಸಾಲಿನ ವಿಪ್‌ ಜಾರಿ ಮಾಡಲಾಗಿದ್ದು, ಲೋಕಸಭೆಯಲ್ಲಿರುವ ಎಲ್ಲಾ ಬಿಜೆಪಿ ಸದಸ್ಯರು ಏಪ್ರಿಲ್ 2, 2025 ರ ಬುಧವಾರ ದಿನವಿಡೀ ಸದನದಲ್ಲಿ ಸಕಾರಾತ್ಮಕವಾಗಿ ಹಾಜರಿರಬೇಕು ಮತ್ತು ಸರ್ಕಾರದ ನಿಲುವನ್ನು ಬೆಂಬಲಿಸಬೇಕು ಎಂದು ಸೂಚಿಸಿದೆ.

https://x.com/ANI/status/1907009630624247866?ref_src=twsrc%5Etfw%7Ctwcamp%5Etweetembed%7Ctwterm%5E1907009630624247866%7Ctwgr%5E82e1377d14ef6911755544ea977f70d9bf779f14%7Ctwcon%5Es1_c10&ref_url=https%3A%2F%2Fkannadadunia.com%2Flive-news%2Fwaqf-bill-bjp-issues-three-line-whip-to-lok-sabha-mps-to-be-present-in-parliament-tomorrow%2F

TAGGED:#presentation #WaqfBill #Parliament #bjp #delhi
Share This Article
Facebook Twitter Copy Link Print
Previous Article Fire accident ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಭಾರೀ ಬೆಂಕಿ
Next Article Darshan Thoogudeepa: ಜಾಮೀನು ಪಡೆದಿದ್ರೂ ದರ್ಶನ್ ಗೆ ತಪ್ಪದ ಸಂಕಷ್ಟ!ನಾಳೆ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

Popular Posts

BPL Card Update | ಕರ್ನಾಟಕದಲ್ಲಿ BPL ಕಾರ್ಡ್‌ಗೆ ಆದಾಯ ಮಿತಿ ₹3 ಲಕ್ಷಕ್ಕೆ ಏರಿಕೆ?

2 Min Read

Asian Games Cricket Team ಏಷ್ಯನ್ ಗೇಮ್ಸ್ 2026ಕ್ಕೆ ಟೀಂ ಇಂಡಿಯಾ ಪ್ರಕಟ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ

2 Min Read

Today Gold Rate ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಖರೀದಿಗೆ ಇದು ಸರಿಯಾದ ಸಮಯವೇ? ಇಲ್ಲಿದೆ ಜುಲೈ 25ರ ಲೇಟೆಸ್ಟ್ ದರ

2 Min Read

Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read
ದೇಶವೈರಲ್

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read
ದೇಶಪ್ರಮುಖ

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read
ದೇಶಪ್ರಮುಖ

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?