newsics.com
ಬೆಂಗಳೂರು: ಇನ್ಮುಂದೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್(ಬಿಐಎಎಲ್) ವೆಬ್‌ಸೈಟ್ ಕನ್ನಡದಲ್ಲೂ ಲಭ್ಯವಾಗಲಿದೆ.
ಪ್ರಯಾಣಿಕರು ವಿಮಾನ ನಿಲ್ದಾಣ ಸೇವೆಗಳನ್ನು ಸುಲಭವಾಗಿ ನ್ಯಾವಿಗೇಟ್ ಮಾಡಬಹುದು ಎಂದು ಬಿಐಎಎಲ್ ಸೋಮವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.
“ನಮ್ಮ ವೆಬ್‌ಸೈಟ್‌ನ ಕನ್ನಡ ಆವೃತ್ತಿಯನ್ನು ಪರಿಚಯಿಸಲು ನಾವು ಸಂತೋಷಪಡುತ್ತೇವೆ. ಗ್ರಾಹಕರ ಇನ್ಮುಂದೆ ಕನ್ನಡ ಭಾಷೆಯಲ್ಲಿ ಎಲ್ಲಾ ಅಗತ್ಯ ಮಾಹಿತಿಯನ್ನು ಪಡೆಯಬಹುದು” ಎಂದು ಬಿಐಎಎಲ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹರಿ ಮಾರರ್ ಅವರು ಹೇಳಿದ್ದಾರೆ.
https://www.newsics.com/2025/04/01/even-after-getting-bail-darshan-is-in-trouble/