Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಕುಟುಂಬದ ಮೂವರನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ
ಕರ್ನಾಟಕ

ಕುಟುಂಬದ ಮೂವರನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ

Share
1 Min Read
SHARE

newsics.com

ಚಿಕ್ಕಮಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಬಿಟ್ಟು ಹೋಗಿದ್ದಕ್ಕೆ ಬೇಸತ್ತ ವ್ಯಕ್ತಿಯೊಬ್ಬ ತನ್ನ ಮಗಳು ಸೇರಿದಂತೆ ಮೂವರನ್ನು ಗುಂಡಿಕ್ಕಿ ಕೊಲೆ ಮಾಡಿ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ.ಮಂಗಳವಾರ ರಾತ್ರಿ ಚಿಕ್ಕಮಗಳೂರು ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ಘಟನೆ ನಡೆದಿದೆ.

ಮೌಲ್ಯ(7), ಜ್ಯೋತಿ(47), ಸಿಂಧು(27) ಕೊಲೆಯಾದವರು. ರತ್ನಾಕರ್(40) ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವಿನಾಶ್(33) ಎಂಬುವರ ಕಾಲಿಗೆ ಗುಂಡು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳಸ ಮೂಲದ ರತ್ನಾಕರ್ ಸಂಗಮೇಶ್ವರ ಪೇಟೆ ಖಾಸಗಿ ಶಾಲೆಯ ಬಸ್ ಚಾಲಕನಾಗಿದ್ದು, ಮಾಗಲು ಗ್ರಾಮದ ಸ್ವಾತಿ ಮದುವೆಯಾಗಿದ್ದ. ಈತನಿಗೆ ಮೌಲ್ಯ ಎಂಬ ಪುತ್ರಿ ಇದ್ದಾರೆ. ಎರಡು ವರ್ಷದ ಹಿಂದೆ ಪತ್ನಿ ಬಿಟ್ಟು ಹೋಗಿದ್ದರು. ರತ್ನಾಕರ ಮಗಳನ್ನು ತಾನೆ ನೋಡಿಕೊಳ್ಳುತ್ತಿದ್ದ. ಮಗಳಿಗೆ ಆಕೆಯ ಸಪಾಠಿಗಳು ನಿನ್ನ ಅಮ್ಮ ಎಲ್ಲಿ ಎಂದು ಕೇಳುತ್ತಿದ್ದರು. ಹೀಗಾಗಿ ಪುತ್ರಿ ತಾಯಿಯನ್ನು ತೋರಿಸು ಎಂದು ತಂದೆಗೆ ಕೇಳಿದ್ದಳು. ಮದುವೆ ಫೋಟೋ ಆಲ್ಬಮ್ ನಿಂದ ಫೋಟೋ ತೆಗೆದುಕೊಂಡು ಹೋಗಿ ಎಲ್ಲರಿಗೂ ತೋರಿಸಿದ್ದಳು. ಇದರಿಂದ ತೀವ್ರ ನೋವಾಗಿತ್ತು ಎಂದು ಮೂವರನ್ನು ಕೊಲೆ ಮಾಡಿದ ಬಳಿಕ ಸೆಲ್ಫಿ ವಿಡಿಯೋ ಮಾಡಿ ರತ್ನಾಕರ್ ಸಾಮಾಜಿಕ ಜಾಲತಾಣಗಳಿಗೆ ಹಾಕಿದ್ದಾನೆ.

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ರತ್ನಾಕರ್ ಮಗಳನ್ನು ತನ್ನ ಅತ್ತೆಯ ಮನೆಯವರು ಮಾಗಲು ಗ್ರಾಮಕ್ಕೆ ಕರೆದುಕೊಂಡು ಹೋಗಿದ್ದರು. ರಾತ್ರಿ 10 ಗಂಟೆ ವೇಳೆಗೆ ಬಂದೂಕು ಸಹಿತ ಅತ್ತೆಯ ಮನೆಗೆ ತೆರಳಿದ ರತ್ನಾಕರ್ ತನ್ನ ಪುತ್ತಿ, ಅತ್ತೆ, ನಾದಿನಿ ಹಾಗೂ ನಾದಿನಿಯ ಪತಿಗೆ ಗುಂಡು ಹಾರಿಸಿದ್ದಾನೆ.

https://www.newsics.com/2025/04/01/even-after-getting-bail-darshan-is-in-trouble/

TAGGED:#killed #members #family #suicide police
Share This Article
Facebook Twitter Copy Link Print
Previous Article ಧಾರುಣ ಘಟನೆ: ಕೃಷಿ ಹೊಂಡದಲ್ಲಿ ಮುಳುಗಿ ತಂದೆ-ಮಗ ಮೃತ್ಯು
Next Article SHOCKING : ಜ್ಯೂಸ್ ಎಂದು ಕಳೆನಾಶಕ ಕುಡಿದು ಬಾಲಕಿ ಸಾವು.!

Popular Posts

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?