Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video:ಹೊರಟಿದ್ದ ರೈಲಿಗೆ ಸಾಕು ನಾಯಿ ಹತ್ತಿಸಲು ಹೋದ ಮಾಲೀಕ!ಮುಂದೇನಾಯ್ತು
ವೈರಲ್

Viral Video:ಹೊರಟಿದ್ದ ರೈಲಿಗೆ ಸಾಕು ನಾಯಿ ಹತ್ತಿಸಲು ಹೋದ ಮಾಲೀಕ!ಮುಂದೇನಾಯ್ತು

Share
1 Min Read
SHARE

newsics.com

ಮುಂಬೈ: ಲ್ಲೊಬ್ಬ ವ್ಯಕ್ತಿ ತನ್ನ ಸಾಕು ನಾಯಿಯನ್ನು ಆಗಲೇ ಹೊರಟಿದ್ದ ರೈಲಿಗೆ ಮೊದಲು ಹತ್ತಿಸಲು ಹೋಗಿ ಅದು ರೈಲು ಹಾಗೂ ಪ್ಲಾಟ್ಫಾರಂ ನಡುವೆ ಸಿಕ್ಕಿ ಹಾಕಿಕೊಂಡು ನಂತರ ಕೆಳಗೆ ಬಿದ್ದಿದೆ. ಈ ಆಘಾತಕಾರಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮುಂಬೈನ ರೈಲು ನಿಲ್ದಾಣವೊಂದರಲ್ಲಿ ರಾಜಧಾನಿ ಎಕ್ಸ್ಪ್ರೆಸ್ ಆಗ ತಾನೇ ಹೊರಟಿತ್ತು. ಬೋಗಿ ಸಂಖ್ಯೆ 193751 ರ ಬಳಿ ಮಾಲೀಕರೊಬ್ಬರು ತಮ್ಮ ನಾಯಿ ಜತೆಗೆ ರೈಲು ಹತ್ತಲು ಪ್ರಯತ್ನಿಸಿದ್ದರು. ಆದರೆ ನಾಯಿ ಮೇಲೆ ಹತ್ತಲಾಗದೆ ಕೆಳಗೆ ಬಿದ್ದಿದೆ. ಘಟನೆಯ ನಿಖರವಾದ ಸಮಯ ಮತ್ತು ಸ್ಥಳ ಇನ್ನೂ ತಿಳಿದಿಲ್ಲ.ಆದರೆ ನಾಯಿ ಪವಾಡವೆಂಬಂತೆ ಬದುಕುಳಿದಿದೆ ಎಂದು ಹೇಳಲಾಗುತ್ತಿದೆ.

ಪ್ರಾಣಿ ಪ್ರಿಯರು ಮತ್ತು ಕಾರ್ಯಕರ್ತರಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯು ಪ್ರಾಣಿ ಹಿಂಸೆಗೆ ಸಂಬಂಧಿಸಿದ ಬಿಎನ್‌ಎಸ್ ವಿಭಾಗಗಳ ಅಡಿಯಲ್ಲಿ ಸಾಕುಪ್ರಾಣಿ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂಬ ಒತ್ತಾಯಿಸಿದ್ದಾರೆ.

https://x.com/trainwalebhaiya/status/1907102689718382708

Owner went to put pet dog on a departing train

TAGGED:#Owner #petdog #departing #train #Viralvideo
Share This Article
Facebook Twitter Copy Link Print
Previous Article BIG NEWS ಕಚೇರಿಗೆ ದಲ್ಲಾಳಿಗಳಿಗೆ ನಿರ್ಬಂಧಿಸಿದ್ದಕ್ಕೆ ಕಮಿಷನರ್ ಗೆ ವಾಮಾಚಾರ ಬೆದರಿಕೆ
Next Article MURDER ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿದು ಹತ್ಯೆ

Popular Posts

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?