Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Val Kilmer ಹಾಲಿವುಡ್ ಬ್ಯಾಡ್ ಬಾಯ್’ ಎಂಬ ಖ್ಯಾತಿ ಗಳಿಸಿದ್ದ ನಟ ವಾಲ್ ಕಿಲ್ಮರ್ ನಿಧನ
ಮನರಂಜನೆ

Val Kilmer ಹಾಲಿವುಡ್ ಬ್ಯಾಡ್ ಬಾಯ್’ ಎಂಬ ಖ್ಯಾತಿ ಗಳಿಸಿದ್ದ ನಟ ವಾಲ್ ಕಿಲ್ಮರ್ ನಿಧನ

Share
0 Min Read
SHARE

newsics.com
‘ಹಾಲಿವುಡ್ ಬ್ಯಾಡ್ ಬಾಯ್’ ಎಂಬ ಖ್ಯಾತಿ ಗಳಿಸಿದ್ದ ಕ್ಯಾಲಿಫೋರ್ನಿಯಾ ಮೂಲದ, ಜುಲಿಯರ್ಡ್ ತರಬೇತಿ ಪಡೆದ ನಟ ವಾಲ್ ಕಿಲ್ಮರ್ ನಿಧನರಾಗಿದ್ದಾರೆ.

ಅವರಿಗೆ 65 ವರ್ಷ ವಯಸ್ಸಾಗಿತ್ತು. ಸಾವಿಗೆ ನ್ಯುಮೋನಿಯಾ ಕಾರಣ ಎಂದು ಅವರ ಮಗಳು ಮರ್ಸಿಡಿಸ್ ಕಿಲ್ಮರ್ ಅವರನ್ನು ಉಲ್ಲೇಖಿಸಿ ಪತ್ರಿಕಯೊಂದು ವರದಿ ಮಾಡಿದೆ. ‘ಟಾಪ್ ಗನ್’, ‘ದಿ ಡೋರ್ಸ್’, ‘ಟಾಂಪ್ ಸ್ಟೋನ್’ ಮತ್ತು ‘ಬ್ಯಾಟ್ಮ್ಯಾನ್ ಫಾರೆವರ್’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು. ಕಿಲ್ಮರ್ 1990 ರ ದಶಕದಲ್ಲಿ ಹಾಲಿವುಡ್ ನಟರಲ್ಲಿ ಒಬ್ಬರಾಗಿದ್ದರು, ನಂತರ ನಿರ್ದೇಶಕರು ಮತ್ತು ಸಹನಟರೊಂದಿಗೆ ಹಲವಾರು ಸಿನಿಮಾ ಮಾಡಿದ್ದರು.

https://www.newsics.com/2025/04/02/a-young-man-was-stabbed-to-death-over-a-trivial-reason/

TAGGED:#Val Kilmer #actor #Hollywoodbad boy #died #film
Share This Article
Facebook Twitter Copy Link Print
Previous Article MURDER ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿದು ಹತ್ಯೆ
Next Article ಮತ್ತೆ ರೋಡ್ ರೇಜ್ ಪ್ರಕರಣ: ಹೆಲ್ಮೆಟ್ ಅಲ್ಲೇ ಹೊಡೆದ ಕಿರಾತಕರು!

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಅನಾವರಣದೇಶಪ್ರಮುಖ

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read
ಮನರಂಜನೆ

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?