Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದಲ್ಲಿ ಒಂದು ವಾರ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ..!
ಕರ್ನಾಟಕ

Rain Alert ರಾಜ್ಯದಲ್ಲಿ ಒಂದು ವಾರ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ..!

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಒಂದು ವಾರ ಕಾಲ ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳ ಹಿನ್ನೆಲೆಯಲ್ಲಿ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಬೀಳಲಿದೆ.

ಏಪ್ರಿಲ್‌ 3 ರಿಂದ 5 ವರೆಗೆ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಮತ್ತು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮುಂಜಾಗೃತ ಕ್ರಮಗಳನ್ನ ಕೈಕೊಳ್ಳಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.

https://www.newsics.com/2025/04/02/the-haters-hit-the-helmet-right-there/

TAGGED:#rainalert #state #distic #MeteorologicalDepartment #karnataka
Share This Article
Facebook Twitter Copy Link Print
Previous Article ಮತ್ತೆ ರೋಡ್ ರೇಜ್ ಪ್ರಕರಣ: ಹೆಲ್ಮೆಟ್ ಅಲ್ಲೇ ಹೊಡೆದ ಕಿರಾತಕರು!
Next Article ರಜೆ ಕೊಡದಿದ್ದಕ್ಕೆ ಮನನೊಂದು ಜೀವ ಕಳೆದುಕೊಂಡ KSRTC ಚಾಲಕ

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read
ಪ್ರಮುಖಕರ್ನಾಟಕ

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read
ಪ್ರಮುಖಕರ್ನಾಟಕ

Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?