Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು, ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕರ್ನಾಟಕ

ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು, ದೃಶ್ಯ ಸಿಸಿಟಿವಿಯಲ್ಲಿ ಸೆರೆ

Share
1 Min Read
SHARE

newsics.com

ಚಿತ್ರದುರ್ಗ: ವೇಗವಾಗಿ ಬಂದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು 10 ಬಾರಿ ಪಲ್ಟಿಯಾದ ಪರಿಣಾಮ ಇಬ್ಬರು ಬಾಲಕರು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 150 A ನಡೆದಿದೆ. .

ಈ ಭೀಕರ ಅಪಘಾತದ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೀಡಿಯೊದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಗುವುದನ್ನು ಕಾಣಬಹುದು.

ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದ್ದು, 10 ಬಾರಿ ಪಲ್ಟಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಚಾಲಕ ಮೌಲಾ ಅಬ್ದುಲ್ (35) ಹಾಗೂ ಆತನ ಇಬ್ಬರು ಪುತ್ರರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ

https://x.com/MihirkJha/status/1907295527571468721

https://www.newsics.com/2025/04/02/ksrtc-driver-lost-his-life-for-not-giving-leave/

TAGGED:#Three #people #family #died #accidnet
Share This Article
Facebook Twitter Copy Link Print
Previous Article ರಜೆ ಕೊಡದಿದ್ದಕ್ಕೆ ಮನನೊಂದು ಜೀವ ಕಳೆದುಕೊಂಡ KSRTC ಚಾಲಕ
Next Article Gold smuggling ರನ್ಯಾ ರಾವ್‌ಗೆ ಮತ್ತೊಂದು ಸಂಕಷ್ಟ: ಡಿವೋರ್ಸ್ ನೀಡಲು ಮುಂದಾದ ಪತಿ ಜತೀನ್

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read
ಪ್ರಮುಖಕರ್ನಾಟಕ

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read
ಪ್ರಮುಖಕರ್ನಾಟಕ

Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?