Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Waqf Amendment Bill ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ
ದೇಶ

Waqf Amendment Bill ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

Share
1 Min Read
SHARE

newsics.com

ನವದೆಹಲಿ : ಲೋಕಸಭೆಯಲ್ಲಿ ಇಂದು ವಕ್ಫ್‌ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಯಿತು.ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಮಸೂದೆಯನ್ನು ಮಂಡಿಸಿದರು.

1995ರಲ್ಲಿ ಈ ಮಸೂದೆಯನ್ನು ಪರಿಚಯಿಸಿದಾಗ ಯಾರು ವಿರೋಧಿಸಿರಲಿಲ್ಲ. ಈ ಹಿಂದೆಯೂ ಹಲವು ಬಾರಿ ತಿದ್ದುಪಡಿಯಾಗಿದ್ದು ವಿರೋಧಗಳು ಬಂದಿರಲಿಲ್ಲ . ರಾಜಕೀಯ ಉದ್ದೇಶದಿಂದ ಮಸೂದೆ ವಿರೋಧಿಸುತ್ತಿದ್ದಾರೆಂದು ಹೇಳಿದರು.

ಈ ವಿಚಾರವಾಗಿ 25 ರಾಜ್ಯಗಳ ವಕ್ಫ್‌ ಬೋರ್ಡ್‌ಗಳ ಅಭಿಪ್ರಾಯ ಕೇಳಲಾಗಿದೆ. ಮಸೂದೆ ಕುರಿತು 96ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಈ ಮಸೂದೆ ಬಗ್ಗೆ ನಡೆದಷ್ಟು ಚರ್ಚೆ ಯಾವುದರಲ್ಲಿಯೂ ನಡೆದಿಲ್ಲ. ಸಂಸದೀಯ ಜಂಟಿ ಸಮಿತಿಯಲ್ಲೂ ವಿಧೇಯಕದ ಬಗ್ಗೆ ಹೆಚ್ಚು ಚರ್ಚೆ ನಡೆದಿದೆ ಎಂದು ತಿಳಿಸಿದರು.

https://www.newsics.com/2025/04/02/another-trouble-for-ranya-rao/

TAGGED:#WaqfAmendmentBill #introduced #LokSabha #delhi #political
Share This Article
Facebook Twitter Copy Link Print
Previous Article Gold smuggling ರನ್ಯಾ ರಾವ್‌ಗೆ ಮತ್ತೊಂದು ಸಂಕಷ್ಟ: ಡಿವೋರ್ಸ್ ನೀಡಲು ಮುಂದಾದ ಪತಿ ಜತೀನ್
Next Article Shine Shetty ‘ಗಲ್ಲಿ ಕಿಚನ್’ ರೆಸ್ಟೋರೆಂಟ್‌ಗೆ ಶೈನ್ ಶೆಟ್ಟಿ ಗುಡ್ ಬೈ- ಬಹಿರಂಗ ಪತ್ರ ಬರೆದ ನಟ

Popular Posts

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

You Might Also Like

ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ದೇಶಪ್ರಮುಖ

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read
ಪ್ರಮುಖCrimeದೇಶ

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read
ಪ್ರಮುಖದೇಶ

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?