Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Congress Government: ದೆಹಲಿಯತ್ತ ಸಿಎಂ, ಡಿಸಿಎಂ ಪಯಣ: ಸಂಪುಟ ಪುನಾರಚನೆ ಚರ್ಚೆ?
ಕರ್ನಾಟಕಪ್ರಮುಖ

Congress Government: ದೆಹಲಿಯತ್ತ ಸಿಎಂ, ಡಿಸಿಎಂ ಪಯಣ: ಸಂಪುಟ ಪುನಾರಚನೆ ಚರ್ಚೆ?

Share
1 Min Read
SHARE

newsics.com

ಬೆಂಗಳೂರು: ದೆಹಲಿಯಲ್ಲಿ ಕರ್ನಾಟಕ ಭವನ ಉದ್ಘಾಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ತರಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಹಲವು ಸಚಿವರು ಸಹ ದೆಹಲಿಗೆ ತರಲಿದ್ದು ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ಬಹಳ ಮಹತ್ವ ಪಡೆದುಕೊಂಡಿದೆ.

ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸಚಿವ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ ಸೇರಿದಂತೆ ಹಲವು ಸಚಿವರು ದೆಹಲಿಗೆ ತೆರಳಲಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಸಚಿವ ಈಶ್ವರ ಖಂಡ್ರೆ ಕಣ್ಣಿಟ್ಟಿದ್ದು ಈ ಕುರಿತು ಚರ್ಚೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಲ್ಲದೆ ವಾಲ್ಮೀಕಿ ಹಗರಣದಲ್ಲಿ ಸಚಿವ ಬಿ ನಾಗೇಂದ್ರ ಅವರು ಮತ್ತೆ ಸಚಿವ ಸಂಪುಟಕ್ಕೆ ಸೇರುವ ತವಕದಲ್ಲಿದ್ದು, ಹೀಗಾಗಿ ಈ ಒಂದು ವಿಚಾರ ಕುರಿತು ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರ ಜೊತೆಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ವಾಲ್ಮೀಕಿ ಹಗರಣ ಹಿನ್ನೆಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರು, ಜೈಲಿಗೆ ಹೋಗಿ ಬಿಡುಗಡೆಯಾಗಿದ್ದರು. ಸಚಿವ ಸ್ಥಾನ ಪಡೆದೆ ಬಳ್ಳಾರಿಗೆ ಬರುವ ಬಗ್ಗೆ ನಾಗೇಂದ್ರ ಅವರು ಶತ ಮಾಡಿದ್ದರು ಹಾಗಾಗಿ ಇದೀಗ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಭೇಟಿ ಮಾಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ. ಹೀಗಾಗಿ ಮಂಡಿ ನೋವಿನ ಕಾರಣದಿಂದ ಹಲವು ತಿಂಗಳ ಬಳಿಕ ಸಿಎಂ ಸಿದ್ದರಾಮಯ್ಯ ಅವರು ದಿಲ್ಲಿಗೆ ಭೇಟಿ ನೀಡುತ್ತಿರುವುದರಿಂದ ಹೆಚ್ಚು ಮಹತ್ವ ಪಡೆದುಕೊಂಡಿದೆ.

Actor Darshan: ಸುಪ್ರೀಂನಲ್ಲಿ ಇಂದು ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

TAGGED:Congress Government: CMDCM to travel to Delhi: Cabinet reshuffle to be discussed?
Share This Article
Facebook Twitter Copy Link Print
Previous Article Actor Darshan: ಸುಪ್ರೀಂನಲ್ಲಿ ಇಂದು ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ
Next Article Nithyananda ನಿತ್ಯಾನಂದ ಸತ್ತಿಲ್ಲ, ಬದುಕಿದ್ದಾನೆ;ಕೈಲಾಸದಿಂದ ಬಂತು ಸ್ಪಷ್ಟನೆ

Popular Posts

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

You Might Also Like

ಪ್ರಮುಖಕರ್ನಾಟಕ

Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

1 Min Read
ಪ್ರಮುಖCrimeಕರ್ನಾಟಕ

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

0 Min Read
ದೇಶಪ್ರಮುಖ

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read
ಪ್ರಮುಖCrimeದೇಶ

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?