Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Nithyananda ನಿತ್ಯಾನಂದ ಸತ್ತಿಲ್ಲ, ಬದುಕಿದ್ದಾನೆ;ಕೈಲಾಸದಿಂದ ಬಂತು ಸ್ಪಷ್ಟನೆ
ದೇಶಪ್ರಮುಖ

Nithyananda ನಿತ್ಯಾನಂದ ಸತ್ತಿಲ್ಲ, ಬದುಕಿದ್ದಾನೆ;ಕೈಲಾಸದಿಂದ ಬಂತು ಸ್ಪಷ್ಟನೆ

Share
1 Min Read
SHARE

newsics.com

ದೆಹಲಿ: ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಸತ್ತಿಲ್ಲ, ಬದುಕಿದ್ದಾನೆ ಆರೋಗ್ಯವಾಗಿದ್ದಾನೆ ಎನ್ನುವ ಹೇಳಿಕೆ ಕೈಲಾಸದಿಂದ ಬಂದಿದೆ. ಕೈಲಾಸ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವದಂತಿಯ ಬಗ್ಗೆ ಸ್ಪಷ್ಟನೆ ನೀಡಿದೆ.

ನಿತ್ಯಾನಂದ ಸ್ವಾಮಿ ಆರೋಗ್ಯವಾಗಿದ್ದಾರೆ. ಇಷ್ಟೇ ಅಲ್ಲ ಸಕ್ರೀಯವಾಗಿ ಯುಗಾದಿ ಹಬ್ಬದಲ್ಲೂ ಪಾಲ್ಗೊಂಡಿದ್ದಾರೆ. ಸುಳ್ಳು ಸುದ್ದಿಗಳ ಮೂಲಕ ಹಿಂದೂ ಸರ್ವೋಚ್ಚ ಪೀಠಾಧಿಪತಿಗೆ ಅವಮಾನ ಮಾಡಲಾಗುತ್ತಿದೆ. ಇದನ್ನು ಸಹಿಸಲ್ಲ ಎಂದು ಬರೆದು ಸ್ಪಷ್ಟನೆ ನೀಡಿದೆ.

ಈ ಸ್ಪಷ್ಟನೆ ಅನುಮಾನವನ್ನು ಹೆಚ್ಚಿಸಿದೆ. ನಿತ್ಯಾನಂದನ ಅಧಿಕೃತ ಕೈಲಾಸ ಪೇಜ್ ಮೂಲಕ ಈ ಸ್ಪಷ್ಟನೆ ನೀಡಲಾಗಿದೆ. ಆದರೆ ಸ್ಪಷ್ಟನೆ ವೇಳೆ ಬಳಸಿರುವ ಫೋಟೋ 15 ವರ್ಷ ಹಳೆಯ ಪೋಟೋ ಆಗಿದೆ. ಹೀಗಾಗಿ ಅವರು ನಿಜವಾಗಿಯೂ ಆರೋಗ್ಯವಾಗಿದ್ದರೆ ಇತ್ತೀಚಿನ ಫೋಟೋವನ್ನು ಬಳಸಬೇಕಿತ್ತು. ಇಷ್ಟು ಹಳೆಯ ಫೋಟೋವನ್ನು ಏಕೆ ಬಳಸಲಾಗಿದೆ ಎಂಬುದು ಅನುಮಾನ ಹುಟ್ಟುಹಾಕಿದೆ.

https://x.com/SriNithyananda/status/1907103586674262031?ref_src=twsrc%5Etfw%7Ctwcamp%5Etweetembed%7Ctwterm%5E1907103586674262031%7Ctwgr%5E7a7a518ecc5071a527337bba3d7f309bca800d0b%7Ctwcon%5Es1_c10&ref_url=https%3A%2F%2Fapi-news.dailyhunt.in%2F

Congress Government: ದೆಹಲಿಯತ್ತ ಸಿಎಂ, ಡಿಸಿಎಂ ಪಯಣ: ಸಂಪುಟ ಪುನಾರಚನೆ ಚರ್ಚೆ?

TAGGED:clarification came from KailashNithyananda is not dead
Share This Article
Facebook Twitter Copy Link Print
Previous Article Congress Government: ದೆಹಲಿಯತ್ತ ಸಿಎಂ, ಡಿಸಿಎಂ ಪಯಣ: ಸಂಪುಟ ಪುನಾರಚನೆ ಚರ್ಚೆ?
Next Article MUDA Scam ಸಿಎಂಗೆ ಮುಗಿಯದ ಮುಡಾ ಸಂಕಷ್ಟ!ಇಡಿಯಿಂದ ಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಕೆ

Popular Posts

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

You Might Also Like

ಪ್ರಮುಖಕರ್ನಾಟಕ

Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

1 Min Read
ಪ್ರಮುಖCrimeಕರ್ನಾಟಕ

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

0 Min Read
ದೇಶಪ್ರಮುಖ

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read
ಪ್ರಮುಖCrimeದೇಶ

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?