Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಯೋಗ… ಈ ಆಸನ ಮಾಡಿ ಲೊ ಬಿಪಿ ಸಮಸ್ಯೆಗೆ ಗುಡ್ ಬೈ ಹೇಳಿ
ಆರೋಗ್ಯಲೈಫ್‌ಸ್ಟೈಲ್

ಯೋಗ… ಈ ಆಸನ ಮಾಡಿ ಲೊ ಬಿಪಿ ಸಮಸ್ಯೆಗೆ ಗುಡ್ ಬೈ ಹೇಳಿ

Share
1 Min Read
SHARE

newsics.com

ಕಾಲುಗಳಲ್ಲಿ ಸ್ವಲ್ಪ ಕೂಡ ನೋವು ಕಾಣಿಸಿಕೊಂಡರೂ, ಕಾಲುಗಳನ್ನು ಚಲಿಸುವುದಕ್ಕೂ ಸಾಧ್ಯವಾಗುವುದಿಲ್ಲ. ಇಂತಹ ಸಂದರ್ಭದಲ್ಲಿ ಮೊದಲಿಗೆ ನಾವು ನೋವು ನಿವಾರಕ ಸ್ಪ್ರೇಗಳಿಗೋ ಅಥವಾ ಮಾತ್ರಗಳಿಗೋ ಮೊರೆಹೋಗುತ್ತೇವೆ. ಇದರಿಂದ ಸಮಸ್ಯೆಗೆ ಸ್ವಲ್ಪ ಮಟ್ಟದಲ್ಲಿ ಪರಿಹಾರ ಸಿಕ್ಕರೂ ಅದು, ತಾತ್ಕಾಲಿಕವಾಗಿರುತ್ತದೆ.

ದೀರ್ಘ ಕಾಲದ ಪರಿಹಾರವನ್ನು ನೀವು ಕಂಡುಕೊಳ್ಳಬೇಕಾದ್ದಲ್ಲಿ, ಕಾಲುಗಳ ಬಲವನ್ನು ಹೆಚ್ಚಿಸಲು ಯೋಗಾಭ್ಯಾಸವನ್ನು ರೂಢಿಸಿಕೊಳ್ಳಬೇಕು ಅದರಲ್ಲೂ ವೃಕ್ಷಾಸನವನ್ನು ಅಭ್ಯಾಸ ಮಾಡುವುದು ಬಹಳ ಮುಖ್ಯ. ಹಲವು ಆಸನಗಳ ಮೂಲ ವೃಕ್ಷಾಸನವಾಗಿದೆ. ಇದು ಪ್ರಾರಂಭಿಕ ಹಂತದಲ್ಲಿದ್ದವರೂ ಕೂಡ ಮಾಡಬಹುದಾದಂತ ಸುಲಭವಾದ ಆಸನವಾಗಿದೆ.

ಎಲ್ಲಾ ವಿಧಾನಗಳನ್ನು ಪ್ರಯತ್ನಿಸಿ ಹಾಗು ಪರೀಕ್ಷಿಸಿದ ನಂತರ ಕಾಲುಗಳನ್ನು ಬಲಗೊಳಿಸಲು ಉತ್ತಮ ವಿಧಾನ ಯೋಗಾಭ್ಯಾಸ ಎಂದು ತಿಳಿದು ಬಂದಿದೆ. ಎಲ್ಲಾ ಆಸನಗಳಲ್ಲಿ, ವೃಕ್ಷಾಸನವು ಕಾಲುಗಳ ಸದೃಢತೆಯನ್ನು ಹೆಚ್ಚಿಸಲು ಉತ್ತಮವಾಗಿದೆ. ಇದನ್ನು ಭಾಷೆಯಲ್ಲಿ “ಟ್ರೀ ಪೋಸ್” ಎಂತಲೂ ಕರೆಯುತ್ತಾರೆ.

ವೃಕ್ಷಾಸನದಿಂದಾಗುವ ಇತರ ಲಾಭಗಳು ಎಂದರೆ ಇದರಿಂದ ಸ್ನಾಯುಗಳ ಬಲವನ್ನು ಸುಧಾರಿಸಲು ಮತ್ತು ಸಮತೋಲನದಲ್ಲಿರಲು ಸಹಾಯ ಮಾಡುತ್ತದೆ. ಏಕಾಗ್ರತೆಯನ್ನು ಹೆಚ್ಚಿಸುತ್ತದೆ, ದೇಹದ ಸಮತೋಲನತೆ ಕಾಪಾಡುತ್ತದೆ. ಸೊಂಟವನ್ನು ಬಲಗೊಳಿಸುತ್ತದೆ. ಸೊಂಟ ನೋವು ಅಥವಾ ಸಿಯಾಟಿಕ ಸಮಸ್ಯೆ ಇದ್ದವರಿಗೆ ಈ ಯೋಗ ಅಭ್ಯಾಸ ಮಾಡುವುದರಿಂದ ಆರಾಮ ಕೊಡುತ್ತದೆ. ಈ ಆಸನ ಮಾಡುವುದರಿಂದ ಕಡಿಮೆ ರಕ್ತದೊತ್ತಡ ಸಮಸ್ಯೆ ಎಂದರೆ ಲೊ ಬಿಪಿ ಸಮಸ್ಯೆಯನ್ನು ನಿವಾರಿಸಬಹುದು.

ವೃಕ್ಷಾಸನವು ಹಲವು ಆಸನಗಳ ಮೂಲವಾಗಿದ್ದು, ಬಹಳ ಉತ್ತಮವಾದ ಆಸನವಾಗಿದೆ. ಆದರೆ ಈ ಆಸನವನ್ನು ಅಭ್ಯಾಸ ಮಾಡುವಾಗ ಎಚ್ಚರಿಕೆ ವಹಿಸಬೇಕಾಗುತ್ತದೆ. ಯಾರಿಗೆ ಮೈಗ್ರೇನ್ ಮತ್ತು ರಕ್ತದೊತ್ತಡದಲ್ಲಿ ಏರುಪೇರಾಗುವ ಸಮಸ್ಯೆ ಇದೆಯೋ ಅಂತಹವರು ಈ ಆಸನವನ್ನು ಮಾಡತಕ್ಕದ್ದಲ್ಲ. ಹಾಗಾಗಿ, ನುರಿತ ಯೋಗ ತರಬೇತುದಾರರ ಸಲಹೆ, ಸೂಚನೆಗಳ ಮೇರೆಗೆ ಮಾಡುವುದು ಹೆಚ್ಚು ಸೂಕ್ತ.

Cow Dung Soup! ಈ ದೇಶದಲ್ಲಿ ಹಸುವಿನ ಸಗಣಿಯಿಂದ ತಯಾರಾಗುತ್ತೆ ವಿಶೇಷ್ ಸೂಪ್

TAGGED:Yoga vrukshasana goodbye to low BP problem health newsics
Share This Article
Facebook Twitter Copy Link Print
Previous Article ದಿನ ಭವಿಷ್ಯ 30-06-2024… ಕಟಕ- ಹಠ ಸ್ವಭಾವದಿಂದ ಅಪೂರ್ವ ಅವಕಾಶ ಕೈತಪ್ಪಲಿದೆ, ಮೀನ- ಗೆಲುವಿನತ್ತ ಸಾಗುವಿರಿ, ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ಭಾರತ ವಿಶ್ವಕಪ್ ಗೆದ್ದಿದ್ದಕ್ಕೆ ನೆಟ್ಟಿಗರು ನಟ ದರ್ಶನ್‌ಗೆ ಥ್ಯಾಂಕ್ಸ್ ಹೇಳ್ತಿರೋದ್ಯಾಕೆ?

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಲೈಫ್‌ಸ್ಟೈಲ್

ಮೊಡವೆ, ತಲೆನೋವಿಗೆ ಇದೇ ರಾಮಬಾಣ!; ಇದನ್ನು ಬಳಸುವುದರಿಂದಾಗುವ ಪ್ರಯೋಜನಗಳೇನು?

2 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read
ಲೈಫ್‌ಸ್ಟೈಲ್ಆರೋಗ್ಯ

ಪ್ರತಿದಿನ 2 ಲವಂಗ ತಿನ್ನಿ ಈ ಆರೋಗ್ಯ ಸಮಸ್ಯೆಯೇ ಬರಲ್ಲ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?