Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Waqf bill ವಕ್ಫ್ ಬಿಲ್ ಮಂಡನೆಯಾಗುತ್ತಿದ್ದಂತೇ ಥ್ಯಾಂಕ್ಯೂ ಮೋದಿಜಿ ಎಂದ ಮುಸ್ಲಿಂ ಮಹಿಳೆಯರು; ವೈರಲ್ ವಿಡಿಯೋ ನೋಡಿ
ವೈರಲ್

Waqf bill ವಕ್ಫ್ ಬಿಲ್ ಮಂಡನೆಯಾಗುತ್ತಿದ್ದಂತೇ ಥ್ಯಾಂಕ್ಯೂ ಮೋದಿಜಿ ಎಂದ ಮುಸ್ಲಿಂ ಮಹಿಳೆಯರು; ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ದೆಹಲಿ: ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಬಿಲ್ ಮಂಡನೆಯಾಗುತ್ತಿದ್ದಂತೇ ಕೆಲವು ಮುಸ್ಲಿಂ ಮಹಿಳೆಯರ ಗುಂಪು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಅಲ್ಲದೇ, ಈ ವೇಳೆ ಥ್ಯಾಂಕ್ಯೂ ಮೋದಿಜಿ ಎಂದಿದ್ದಾರೆ. ಸದ್ಯ ಈ ವಿಡಿಯೋಗಳು ಸಖತ್ ವೈರಲ್ ಆಗಿದೆ.

ಇನ್ನು ವಕ್ಫ್ ತಿದ್ದುಪಡಿ ಬಿಲ್ ಮಂಡಿಸುವುದಕ್ಕೆ ಮುಸ್ಲಿಮರಿಂದ ತೀವ್ರ ವಿರೋಧವಿದೆ. ಹೌದು, ಇದು ಮುಸ್ಲಿಮರ ವೈಯಕ್ತಿಕ ಹಕ್ಕುಗಳನ್ನು ಕಸಿಯುವ ಯತ್ನ ಎಂದು ಮುಸ್ಲಿಂ ಮೌಲ್ವಿಗಳು ಈಗಾಗಲೇ ಆಕ್ರೋಶ ವ್ಯಕ್ತಪಡಿಸಿವೆ. ಇದರ ನಡುವೆಯೂ ಕೇಂದ್ರ ಸರ್ಕಾರ ಇಂದು ತಿದ್ದುಪಡಿ ಬಿಲ್ ಮಂಡಿಸಿತು.

ಇದರ ಬೆನ್ನಲ್ಲೇ ಮಧ್ಯಪ್ರದೇಶದಲ್ಲಿ ಮುಸ್ಲಿಂ ಮಹಿಳೆಯರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದು, ವಕ್ಫ್ ಗೆ ತಿದ್ದುಪಡಿ ಮಾಡಿರುವುದನ್ನು ಸ್ವಾಗತಿಸಿದ್ದಾರೆ. ಇದಲ್ಲದೆ ಇನ್ನೂ ಕೆಲವೆಡೆ ಮುಸ್ಲಿಮರೇ ಬಿಲ್ ಸ್ವಾಗತಿಸಿ ಸಂಭ್ರಮಾಚರಣೆ ಮಾಡಿದ್ದಾರೆ.

ದೆಹಲಿಯ ನಿಜಾಮುದ್ದೀನ್ ದರ್ಗಾ ಬಳಿ ಪ್ರಧಾನಿ ಮೋದಿ ಬ್ಯಾನರ್ ಹಾಕಿ ವಕ್ಫ್ ಬಿಲ್ ಮಂಡಿಸಿರುವುದನ್ನು ಸ್ವಾಗತಿಸಿದ್ದಾರೆ. ವಕ್ಫ್ ನಿಯಮಗಳಿಗೆ ತಿದ್ದುಪಡಿ ತಂದಿರುವುದಕ್ಕೆ ಮೋದಿಜಿಗೆ ಧನ್ಯವಾದ ಎಂದಿದ್ದಾರೆ.

https://x.com/ANI/status/1907307597687882013?ref_src=twsrc%5Etfw%7Ctwcamp%5Etweetembed%7Ctwterm%5E1907307597687882013%7Ctwgr%5Ee246c1c8a86012a65b31edd51ffac3cf1eebb860%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಬಿಸಿಲಿನ ತಾಪ ಹೆಚ್ಚಳ: ಸರಕಾರಿ ಕಚೇರಿ ವೇಳೆ ಬದಲಾವಣೆ

TAGGED:Muslim women say 'Thank you Modiji' as Waqf bill is being introduced; watch viral video
Share This Article
Facebook Twitter Copy Link Print
Previous Article ಬಿಸಿಲಿನ ತಾಪ ಹೆಚ್ಚಳ: ಸರಕಾರಿ ಕಚೇರಿ ವೇಳೆ ಬದಲಾವಣೆ
Next Article ಚಾಮರಾಜನಗರದಲ್ಲಿ ರೋಗಿಯನ್ನು ಡೋಲಿ ಮೂಲಕ ಆಸ್ಪತ್ರೆಗೆ ಸಾಗಿಸಿದ ಜನ

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?