Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಾಮರಾಜನಗರದಲ್ಲಿ ರೋಗಿಯನ್ನು ಡೋಲಿ ಮೂಲಕ ಆಸ್ಪತ್ರೆಗೆ ಸಾಗಿಸಿದ ಜನ
ಕರ್ನಾಟಕಪ್ರಮುಖ

ಚಾಮರಾಜನಗರದಲ್ಲಿ ರೋಗಿಯನ್ನು ಡೋಲಿ ಮೂಲಕ ಆಸ್ಪತ್ರೆಗೆ ಸಾಗಿಸಿದ ಜನ

Share
1 Min Read
SHARE

newsics.com

ಚಾಮರಾಜನಗರ: ಅನಾರೋಗ್ಯ ಪೀಡಿತನನ್ನು ಡೋಲಿಯ ಮೂಲಕ ಆಸ್ಪತ್ರೆಗೆ ಸಾಗಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತುಳಸಿಕೆರೆ ಎಂಬ ಗ್ರಾಮದಲ್ಲಿ ನಡೆದಿದೆ.
ರಸ್ತೆ ಇಲ್ಲದೆ ಅಂಬುಲೆನ್ಸ್ ಬಾರದ ಕಾರಣ ರೋಗಿ ಮತ್ತು ಸ್ಥಳೀಯರು ಪರದಾಟ ನಡೆಸಿದ್ದಾರೆ.

ಹನೂರು ತಾಲೂಕಿನ ತುಳಸಿಕೆರೆ ಗ್ರಾಮದಲ್ಲಿ ಈ ಒಂದು ಹೃದಯವಿದ್ರಾವಕ ಘಟನೆ ನಡೆದಿದೆ. ಬಳಲಿ ನಿತ್ರಾಣರಾಗಿದ್ದ ಪುಟ್ಟ ಎಂಬ ವ್ಯಕ್ತಿಯನ್ನು 8 ಕಿಲೋಮೀಟರ್ ವರೆಗೂ ಹೊತ್ತುಕೊಂಡು ಜನರು ತಮಿಳುನಾಡಿನ ಗೋಳಮತ್ತುರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗ್ರಾಮಕ್ಕೆ ಸೌಕರ್ಯ ಕಲ್ಪಿಸುವಂತೆ ಇದೀಗ ಜನರು ಒತ್ತಾಯಿಸುತ್ತಿದ್ದಾರೆ.
ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ಕನಿಷ್ಠ ಮೂಲಭೂತ ಸೌಕರ್ಯವಿಲ್ಲದೆ ಡೋಲಿ ಮುಖಾಂತರ ಕರೆದೊಯ್ಯುವ ಪರಿಸ್ಥಿತಿ ಇರುವುದರ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.

Waqf bill ವಕ್ಫ್ ಬಿಲ್ ಮಂಡನೆಯಾಗುತ್ತಿದ್ದಂತೇ ಥ್ಯಾಂಕ್ಯೂ ಮೋದಿಜಿ ಎಂದ ಮುಸ್ಲಿಂ ಮಹಿಳೆಯರು; ವೈರಲ್ ವಿಡಿಯೋ ನೋಡಿ

TAGGED:People carried a patient to the hospital in Chamarajanagar on a doli!
Share This Article
Facebook Twitter Copy Link Print
Previous Article Waqf bill ವಕ್ಫ್ ಬಿಲ್ ಮಂಡನೆಯಾಗುತ್ತಿದ್ದಂತೇ ಥ್ಯಾಂಕ್ಯೂ ಮೋದಿಜಿ ಎಂದ ಮುಸ್ಲಿಂ ಮಹಿಳೆಯರು; ವೈರಲ್ ವಿಡಿಯೋ ನೋಡಿ
Next Article Muda case ಮುಡಾ ಹಗರಣ: ಇಡಿ ತನಿಖೆಗೆ ಹೈಕೋರ್ಟ್ ಅನುಮತಿ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?