Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಚಡ್ಡಿಯೊಳಗೆ ಅವಿತು ಕುಳಿತ ಹಾವು; ಎಚ್ಚರವಾದಾಗ ಯುವಕ ಮಾಡಿದ್ದೇನು ಗೊತ್ತಾ?
ವಿದೇಶವೈರಲ್

ಚಡ್ಡಿಯೊಳಗೆ ಅವಿತು ಕುಳಿತ ಹಾವು; ಎಚ್ಚರವಾದಾಗ ಯುವಕ ಮಾಡಿದ್ದೇನು ಗೊತ್ತಾ?

Share
1 Min Read
SHARE

newsics.com

ಥೈಲ್ಯಾಂಡ್‌: ಸಾಮಾನ್ಯವಾಗಿ ಮಳೆಗಾಲ ಬಂತೆಂದರೆ ಹಾವುಗಳು ಮನೆಯೊಳಗೆ ಬರುವ, ಮನೆ ಅಕ್ಕ ಪಕ್ಕದಲ್ಲಿನ ಪೊದೆಗಳಲ್ಲಿ ಅವಿತು ಕುಳಿತುಕೊಳ್ಳುವ ಘಟನೆಗಳು ನಡೆಯುತ್ತಲೇ ಇರುತ್ತವೆ.ಆದರೆ ಇಲ್ಲೊಂದು ಹಾವು ಮಲಗಿದ್ದವನ ಚಡ್ಡಿಯೊಳಗೆಯೇ ಅವಿತು ಕುಳಿತ ಘಟನೆ ನಡೆದಿದೆ.

ಥೈಲ್ಯಾಂಡ್‌ನಲ್ಲಿ ಹುಡುಗನೊಬ್ಬ ರಾತ್ರಿ ಬರೀ ಚಡ್ಡಿ ಹಾಕಿಕೊಂಡು ಮಲಗಿದ್ದಾನೆ. ಆತನ ಚಡ್ಡಿ ಒಳಗೆ ನಾಗರಹಾವೊಂದು ಸೇರಿಕೊಂಡುಬಿಟ್ಟಿದೆ. ಆದರೆ, ಆತನಿಗೆ ಆಗ ನಿದ್ದೆ ಬಂದಿತ್ತು. ಬಳಿಕ ಎಚ್ಚರವಾದಾಗ ಆ ವ್ಯಕ್ತಿಗೆ ಗೊತ್ತಾಗಿದೆ. ಗಾಢ ನಿದ್ರೆಯಲ್ಲಿದ್ದಾಗ ಹಾವು ಎಲ್ಲಿಂದಲೋ ಬಂದು ಆತನ ಚಡ್ಡಿಯೊಳಗೆ ಸೇರಿಕೊಂಡಿದೆ. ಆದ್ರೆ ಆತ ಅಲುಗಾಡದೆ ಮಲಗಿದ್ದರಿಂದ ಆತನಿಗೆ ಹಾವು ಕಚ್ಚಿಲ್ಲ. ಆದರೆ ಆತ ಎಚ್ಚರಗೊಂಡಾಗ ಚಡ್ಡಿಯಲ್ಲಿ ಹಾವು ಸೇರಿರುವುದು ಅವನ ಅರಿವಿಗೆ ಬಂದಿದೆ.

ಆತ ಹುಷಾರಾಗಿ ಸ್ವಲ್ಪವೂ ಅಲಗಾಡದೆ ಅದೇ ಭಂಗಿಯಲ್ಲಿಯೇ ಮಲಗಿದ್ದಾನೆ. ಏಕೆಂದರೆ ಆತ ಸ್ವಲ್ಪ ಅಲುಗಾಡಿದರೂ ಹಾವು ಕಚ್ಚುವ ಸಂಭವವಿತ್ತು. ಆತ ಮಲಗಿದ್ದಲ್ಲೇ ಕಂಬದಂತೆ ಸುಮ್ಮನೇ ಇದ್ದಾನೆ.ಆತ ತನ್ನ ಸ್ನೇಹಿತನಿಗೆ ಸನ್ನೆಯ ಮೂಲಕ ಅದನ್ನು ತಿಳಿಸಿದ್ದಾನೆ. ಚಡ್ಡಿಯೊಳಕ್ಕೆ ಹಾವಿರುವ ಬಗ್ಗೆ ಆತನ ಸ್ನೇಹಿತನಿಗೆ ಗೊತ್ತಾದಾಗ ಆತ ಉರಗ ರಕ್ಷಕರಿಗೆ ಮಾಹಿತಿ ನೀಡಿದ್ದಾನೆ. ಥಾಯ್ಲೆಂಡ್‌ನ ರೇಯಾಂಗ್‌ನಲ್ಲಿ ಈ ಘಟನೆ ನಡೆದಿದ್ದು ಇನ್ಸ್‌ಸ್ಟಾಗ್ರಾಮ್‌ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಜನರು ಭಾರೀ ಶಾಕ್ ಆಗಿದ್ದಾರೆ.

ಆ ವೇಳೆ ಆತ ಸ್ವಲ್ಪ ಅಲುಗಾಡಿದ್ದರೂ ಹಾವು ಕಚ್ಚುತ್ತಿತ್ತು, ಆತನ ಜೀವಕ್ಕೆ ಅಪಾಯವಿತ್ತು. ಆದರೆ ಆತನ ಅದೃಷ್ಟ ಚೆನ್ನಾಗಿತ್ತು ಎನ್ನಬೇಕು, ಹಾವು ಆತನ ಮೇಲೆ ದಾಳಿ ಮಾಡದೆ ಚಡ್ಡಿಯೊಳಗೆ ಕುಳಿತಿದೆ. ಬಳಿಕ, ಉರಗ ತಜ್ಞರು ಬಂದು ಹಾವು ಹಿಡಿದು ಆತನ ಜೀವ ಉಳಿಸಿದ್ದಾರೆ. ಉರಗ ತಜ್ಞ ಆ ಹಾವನ್ನು ಹೊರಗೆ ತೆಗೆದ ಬಳಿಕ ಅದು ನಾಗರಹಾವು ಎಂದು ತಿಳಿದುಬಂದಿದೆ. ಈ ವೇಳೆ ಯುವಕನಿಗೆ ಭಾರೀ ಶಾಕ್‌ ಆಗಿದೆ!

ಆ ನಾಗರಹಾವು ಅದೆಲ್ಲಿಂದ ಬಂತು ಎಂದು ತಿಳಿಯಲು ಆತ ಸುತ್ತಮುತ್ತ ಹುಡುಕಾಡಿದ್ದಾನೆ. ಈ ವಿಡಿಯೋ ಈಗ ಸಖತ್ ವೈರಲ್ ಆಗಿದ್ದು, ಎಲ್ಲರೂ ನಿದ್ದೆಯಲ್ಲೂ ಎಚ್ಚರಿಕೆಯಿಂದ ಇರಲು ಯೋಚಿಸುವಂತೆ ಮಾಡಿದೆ.

ಭಾರತ ವಿಶ್ವಕಪ್ ಗೆದ್ದಿದ್ದಕ್ಕೆ ನೆಟ್ಟಿಗರು ನಟ ದರ್ಶನ್‌ಗೆ ಥ್ಯಾಂಕ್ಸ್ ಹೇಳ್ತಿರೋದ್ಯಾಕೆ?

ಯೋಗ… ಈ ಆಸನ ಮಾಡಿ ಲೊ ಬಿಪಿ ಸಮಸ್ಯೆಗೆ ಗುಡ್ ಬೈ ಹೇಳಿ

TAGGED:boynewsicssnakeThailandviral newsviral videos
Share This Article
Facebook Twitter Copy Link Print
Previous Article ಭಾರತ ವಿಶ್ವಕಪ್ ಗೆದ್ದಿದ್ದಕ್ಕೆ ನೆಟ್ಟಿಗರು ನಟ ದರ್ಶನ್‌ಗೆ ಥ್ಯಾಂಕ್ಸ್ ಹೇಳ್ತಿರೋದ್ಯಾಕೆ?
Next Article ವಾರ ಭವಿಷ್ಯ… 30 ಜೂನ್ 6 ಜುಲೈ 2024- ಮೀನಾಮೇಷ ಎಣಿಸದೆ ನಿಮ್ಮ ಭವಿಷ್ಯ ತಿಳಿದುಕೊಳ್ಳಿ

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?