Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಕರ್ನಾಟಕದಲ್ಲಿ ಓಲಾ ಊಬರ್ ರ್ಯಾಪಿಡೊ ಬೈಕ್‌ ಸೇವೆಗೆ ತಾತ್ಕಾಲಿಕ ನಿರ್ಬಂಧ!
ಕರ್ನಾಟಕಪ್ರಮುಖ

ಇನ್ಮುಂದೆ ಕರ್ನಾಟಕದಲ್ಲಿ ಓಲಾ ಊಬರ್ ರ್ಯಾಪಿಡೊ ಬೈಕ್‌ ಸೇವೆಗೆ ತಾತ್ಕಾಲಿಕ ನಿರ್ಬಂಧ!

Share
1 Min Read
SHARE

newsics.com

ಬೆಂಗಳೂರು: ಮುಂದಿನ ಆರು ವಾರಗಳಲ್ಲಿ ಸಾರ್ವಜನಿಕರಿಗೆ ಸೇವೆ ಒದಗಿಸುವ ಬೈಕ್ ಟ್ಯಾಕ್ಸಿಗಳನ್ನು ಸ್ಥಗಿತಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ದ್ವಿಚಕ್ರವನ್ನು ಸಾರಿಗೆ ವಾಹನಗಳಾಗಿ ಪರಿವರ್ತಿಸಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನಗಳನ್ನು ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು.
ಈ ಎಲ್ಲಾ ಅರ್ಜಿಗಳನ್ನು ಹೈಕೋರ್ಟ್ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ವಜಾಗೊಳಿಸಿ , ಬೈಕ್ ಟ್ಯಾಕ್ಸಿಗಳ ಎಲ್ಲಾ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲು ಓಲಾ, ಉಬರ್ ಮತ್ತು ರ‍್ಯಾಪಿಡೋಗಳಿಗೆ ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ್ದಾರೆ.

ರಾಜ್ಯದ ಎಲ್ಲಾ ಬೈಕ್ ಟ್ಯಾಕ್ಸಿ ಸೇವೆಗಳನ್ನು ಮುಂದಿನ ಆರು ವಾರಗಳ ಒಳಗೆ ನಿರ್ಬಂಧಿಸಬೇಕು ಎಂದು ಕೋರ್ಟ್ ಹೇಳಿದ್ದು, ರ‍್ಯಾಪಿಡೋ, ಊಬರ್, ಓಲಾ ಸೇರಿದಂತೆ ಇತರೆ ಎಲ್ಲಾ ಬೈಕ್ ಟ್ಯಾಕ್ಸಿಗಳ ಸೇವೆ ನಿಲ್ಲಿಸಲಾಗುತ್ತದೆ. 3 ತಿಂಗಳ ಒಳಗಾಗಿ ಮಾರ್ಗಸೂಚಿ ಹೊರಡಿಸಬೇಕು ಎಂದು ಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಿದೆ.

ಕೋರ್ಟ್ ಆದೇಶದಿಂದ ಬೈಕ್ ಟ್ಯಾಕ್ಸಿ ಕಂಪನಿಗಳಿಗೆ ದೊಡ್ಡ ಹಿನ್ನಡೆ ಸಾಧ್ಯತೆ ಇದ್ದು, ಸರ್ಕಾರವು ಮೋಟಾರು ವಾಹನ ಕಾಯ್ದೆ, 1988 ರ ಸೆಕ್ಷನ್ 3 ರ ಅಡಿಯಲ್ಲಿ ಸಂಬಂಧಿತ ಮಾರ್ಗಸೂಚಿಗಳನ್ನು ಹೊರಡಿಸದ ಹೊರತು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಕಾರ್ಯನಿರ್ವಹಿಸುವಂತಿಲ್ಲ. ಆರು ವಾರಗಳ ಒಳಗೆ ಅಂತಹ ಎಲ್ಲಾ ಸೇವೆಗಳು ಸ್ಥಗಿತಗೊಳ್ಳುವಂತೆ ನೋಡಿಕೊಳ್ಳುವಂತೆ ನ್ಯಾಯಾಲಯ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಗೆ ನಿರ್ದೇಶನ ನೀಡಿದೆ.

ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ

TAGGED:Temporary ban on Ola Uber Rapido bike services in Karnataka from now on!
Share This Article
Facebook Twitter Copy Link Print
Previous Article ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
Next Article BJP PROTEST : ದರ ಏರಿಕೆ ವಿರುದ್ಧ ಬಿಜೆಪಿ ಅಹೋರಾತ್ರಿ ಧರಣಿ : ಫ್ರೀಡಂ ಪಾರ್ಕ್‌ನಲ್ಲೇ ಮಲಗಿದ ಕಮಲ ನಾಯಕರು

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?