Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BJP PROTEST : ದರ ಏರಿಕೆ ವಿರುದ್ಧ ಬಿಜೆಪಿ ಅಹೋರಾತ್ರಿ ಧರಣಿ : ಫ್ರೀಡಂ ಪಾರ್ಕ್‌ನಲ್ಲೇ ಮಲಗಿದ ಕಮಲ ನಾಯಕರು
ಕರ್ನಾಟಕಪ್ರಮುಖ

BJP PROTEST : ದರ ಏರಿಕೆ ವಿರುದ್ಧ ಬಿಜೆಪಿ ಅಹೋರಾತ್ರಿ ಧರಣಿ : ಫ್ರೀಡಂ ಪಾರ್ಕ್‌ನಲ್ಲೇ ಮಲಗಿದ ಕಮಲ ನಾಯಕರು

Share
1 Min Read
SHARE

newsics.com

ಬೆಂಗಳೂರು: ಹಾಲು, ವಿದ್ಯುತ್‌ ದರ ಸೇರಿದಂತೆ ಹಲವು ದರ ಏರಿಕೆಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಧರಣಿಯಲ್ಲಿ ಭಾಗಿಯಾಗಿ ಹೋರಾಟಕ್ಕೆ ಹುಮ್ಮಸ್ಸು ಮೂಡಿಸಿದ್ದಾರೆ.

ಬೆಲೆ ಏರಿಕೆ ವಿರುದ್ಧ ಬುಧವಾರ ಮಧ್ಯಾಹ್ನದಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದು, ಇದು ಗುರುವಾರ ಮಧ್ಯಾಹ್ನದವರೆಗೂ ಮುಂದುವರೆಯಲಿದೆ. ಬಳಿಕ ಇದೇ ತಿಂಗಳ 5ರಂದು ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಲಿದೆ. ಬಳಿಕ 7ರಿಂದ ಬೆಲೆ ಏರಿಕೆ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ಜನಾಕ್ರೋಶ ಯಾತ್ರೆ ಆರಂಭಿಸಲಿದೆ.

ಹಾಲು, ಮೊಸರು, ವಿದ್ಯುತ್, ಡೀಸೆಲ್ ದರ, ಕಸ ತೆರಿಗೆ ಹೀಗೆ ಒಂದರ ಹಿಂದೆ ಒಂದರಂತೆ ದರ ಏರಿಕೆಗೆ ಪ್ರತಿಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬಿಎಸ್ವೈ ಅಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿಯ ಶಾಸಕರು, ಮಾಜಿ ಶಾಸಕರು ಸೇರಿ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು. ಈ ವೇಳೆ ಕಾಂಗ್ರೆಸ್‌ ವಿರುದ್ಧ ಧಿಕ್ಕಾರ ಕೂಗಿದರು.

ಇನ್ಮುಂದೆ ಕರ್ನಾಟಕದಲ್ಲಿ ಓಲಾ ಊಬರ್ ರ್ಯಾಪಿಡೊ ಬೈಕ್‌ ಸೇವೆಗೆ ತಾತ್ಕಾಲಿಕ ನಿರ್ಬಂಧ!

TAGGED:BJP PROTEST: BJP holds overnight sit-in against price hike: Kamal Nayak sleeps in Freedom Park
Share This Article
Facebook Twitter Copy Link Print
Previous Article ಇನ್ಮುಂದೆ ಕರ್ನಾಟಕದಲ್ಲಿ ಓಲಾ ಊಬರ್ ರ್ಯಾಪಿಡೊ ಬೈಕ್‌ ಸೇವೆಗೆ ತಾತ್ಕಾಲಿಕ ನಿರ್ಬಂಧ!
Next Article RAIN : ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರೀ ಮಳೆ – ಯೆಲ್ಲೋ ಅಲರ್ಟ್ ಘೋಷಣೆ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?