Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > P.V. Narayana passed away ವಿದ್ವಾಂಸ ಡಾ. ಪಿ.ವಿ. ನಾರಾಯಣ ಇನ್ನಿಲ್ಲ
ಕರ್ನಾಟಕಪ್ರಮುಖ

P.V. Narayana passed away ವಿದ್ವಾಂಸ ಡಾ. ಪಿ.ವಿ. ನಾರಾಯಣ ಇನ್ನಿಲ್ಲ

Share
1 Min Read
SHARE

newsics.com

ಬೆಂಗಳೂರು: ಹಿರಿಯ ಸಾಹಿತಿ, ವಿದ್ವಾಂಸ ಡಾ.ಪಿ.ವಿ.ನಾರಾಯಣ ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆ ವಯೋಸಹಜ ಅಸ್ವಸ್ಥತೆಯಿಂದ ನಿಧನರಾಗಿದರು.

ಪಿ.ವಿ.ನಾರಾಯಣ ಅವರು 1942ರ ಡಿಸೆಂಬರ್ 18 ರಂದು ಬೆಂಗಳೂರಿನಲ್ಲಿ ಜನಿಸಿದ್ದರು. ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಕನ್ನಡ ವಿಭಾಗದಲ್ಲಿ ಅವರು ಪ್ರವಾಚಕರಾಗಿದ್ದರು. ಬಳ್ಳಿಗಾವೆ, ವಚನ ಚಳವಳಿ, ವಚನ ಸಾಹಿತ್ಯ-ಒಂದು ಸಾಂಸ್ಕೃತಿಕ ಅಧ್ಯಯನ ಮೊದಲಾದ ವಿಮರ್ಶಾ ಗ್ರಂಥಗಳನ್ನಲ್ಲದೆ ಮೂರು ಸಂಪಾದಿತ, ಆರು ಅನುವಾದಿತ ಕೃತಿ ಹಾಗೂ ಎಂಟು ಕಾದಂಬರಿಗಳನ್ನು ಪ್ರಕಟಿಸಿದ್ದಾರೆ.

ವಿಮರ್ಶೆ/ಸಂಶೋಧನೆ-ಬಳ್ಳಿಗಾವೆ, ಕಾಯತತ್ತ್ವ, ಚಂಪೂಕವಿಗಳು, ವಚನ ಚಳವಳಿ, ವಚನ ವ್ಯಾಸಂಗ ಮೊದಲಾದ 16 ಕೃತಿಗಳು. ಸಂಪಾದಿತ-ಬಸವ ಪುರಾಣ ಸಂಗ್ರಹ, ಪದ್ಮಿನೀ ಪರಿಣಯ ಮೊದಲಾದ 5 ಕೃತಿಗಳು. ಅನುವಾದ-ಮದುವೆ ಮತ್ತು ನೀತಿ, ಹನ್ನೆರಡನೇ ರಾತ್ರಿ, ಅಶ್ವತ್ಥಾಮನ್, ಬುವಿಯ ಬಸಿರಿಗೆ ಪಯಣ, ಪಂಪ ರಾಮಾಯಣ ಮುಂತಾದ 12 ಕೃತಿಗಳು ಪ್ರಕಟಗೊಂಡಿವೆ.

ಕಾದಂಬರಿಗಳು-ಸಾಮಾನ್ಯ, ಅಂತರ, ವಿಕಾಸ, ಶೋಧನೆ ನಿರ್ಧಾರ, ಧರ್ಮಕಾರಣ ಸೇರಿ ಒಟ್ಟು 45ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ.

ವಚನ ವ್ಯಾಸಂಗ ಕೃತಿಗೆ ಇಳಕಲ್ಲಿನ ಶ್ರೀವಿಜಯ ಮಹಾಂತೇಶ ಮಠ ಪುರಸ್ಕಾರ ಲಭಿಸಿದೆ. ಸಮಾಜದ ಮೇಲೆ ವಿಜ್ಞಾನದ ಪ್ರಭಾವ ಕೃತಿಗೆ ರಾಜ್ಯ ಸಾಹಿತ್ಯ ಅಕಾಡಮಿ ಬಹುಮಾನ, ‘ಶೋಧನೆ’ ಸುಧಾ ವಾರ ಪತ್ರಿಕೆಯ ಕಾದಂಬರಿ ಸ್ಪರ್ಧೆ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಲಭಿಸಿವೆ.

ಬಸವಣ್ಣನವರನ್ನು ಕುರಿತು ತೀವ್ರ ವಿವಾದ ಉಂಟುಮಾಡಿದ್ದ ಇವರ ಕೃತಿ ‘ಧರ್ಮಕಾರಣ’ವನ್ನು ಸಾರ್ವಜನಿಕರ ಒತ್ತಾಯದ ಮೇರೆಗೆ ಕರ್ನಾಟಕ ಸರ್ಕಾರ ನಿಷೇಧಿಸಿತ್ತು.

ಪತ್ನಿ, ಇಬ್ಬರು ಮಕ್ಕಳನ್ನು ಕೊಲೆಗೈದು ಸರ್ಕಾರಿ ನೌಕರ ಆತ್ಮಹತ್ಯೆ

TAGGED:Scholar Dr. P.V. Narayana is no more.
Share This Article
Facebook Twitter Copy Link Print
Previous Article ಪತ್ನಿ, ಇಬ್ಬರು ಮಕ್ಕಳನ್ನು ಕೊಲೆಗೈದು ಸರ್ಕಾರಿ ನೌಕರ ಆತ್ಮಹತ್ಯೆ
Next Article PM MODI ಇಂದಿನಿಂದ ಎರಡು ದಿನ ಪ್ರಧಾನಿ ಮೋದಿ ಥಾಯ್ಲೆಂಡ್‌ ಪ್ರವಾಸ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?