Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > CM Siddaramaiah ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಗರಿಗೆದರಿದ ರಾಜಕೀಯ ಚಟುವಟಿಕೆ
ದೇಶ

CM Siddaramaiah ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಗರಿಗೆದರಿದ ರಾಜಕೀಯ ಚಟುವಟಿಕೆ

Share
1 Min Read
SHARE

newsics.com

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಕರ್ನಾಟಕ ಭವನ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನಿನ್ನೆಯೇ (ಏಪ್ರಿಲ್ 02) ದೆಹಲಿಗೆ ತೆರಳಿದ್ದಾರೆ. 138 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಕರ್ನಾಟಕ ಭವನವನ್ನು ಸಿಎಂ ನಿನ್ನೆ ಉದ್ಘಾಟಿಸಿದರು.

ಇಂದು ಕೂಡ ದೆಹಲಿಯಲ್ಲೇ ಬೀಡು ಬಿಟ್ಟಿರುವ ಸಿದ್ದರಾಮಯ್ಯ, ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಅನೇಕ ವಿಚಾರಗಳ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ದೆಹಲಿಯಲ್ಲಿ ಇಂದು ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ, ಹಲವು ಮಹತ್ವದ ವಿಚಾರಗಳ ಕುರಿತಾಗಿ ಮಾತುಕತೆ ನಡೆಸಿದೆ ಎಂದು ಬರೆದುಕೊಂಡಿದ್ದಾರೆ.

ಸಿಎಂ ಮತ್ತು ಡಿಸಿಎಂ ದೆಹಲಿ ಭೇಟಿಯ ನಡುವೆಯೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಸ್ಥಾನ ಬದಲಾಣೆಯ ಕೂಗು ಆಗಾಗ ಕೇಳಿಬರುತ್ತಿದ್ದು, ಇದರ ನಡುವೆಯೇ ದೆಹಲಿಗೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ. ಉಭಯ ನಾಯಕರ ಪಕ್ಷದ ಹಿರಿಯ ನಾಯಕರ ಪ್ರತ್ಯೇಕವಾಗಿ ಚರ್ಚಿಸಲಿದ್ದಾರೆ ಎನ್ನಲಾಗಿದೆ. ಇನ್ನು ಇದೇ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ಇದರೊಂದಿಗೆ ಪರಿಷತ್‌ನಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳ ಭರ್ತಿಯ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ತಿಳಿದುಬಂದಿದೆ.

https://x.com/siddaramaiah/status/1907676570329797090?ref_src=twsrc%5Etfw%7Ctwcamp%5Etweetembed%7Ctwterm%5E1907676570329797090%7Ctwgr%5Ebd000d47d3eb9d3e7b0343f8071e930d8202bcce%7Ctwcon%5Es1_c10&ref_url=https%3A%2F%2Fapi-news.dailyhunt.in%2F

Metro ಮೆಟ್ರೋದಲ್ಲಿ ಮಸ್ತ್ ಸ್ಟೆಪ್ ಹಾಕಿದ ಪ್ರಯಾಣಿಕ: ವೈರಲ್ ವಿಡಿಯೋ ನೋಡಿ

TAGGED:CM Siddaramaiah meets Rahul Gandhi in Delhi: Political activity in full swing
Share This Article
Facebook Twitter Copy Link Print
Previous Article Metro ಮೆಟ್ರೋದಲ್ಲಿ ಮಸ್ತ್ ಸ್ಟೆಪ್ ಹಾಕಿದ ಪ್ರಯಾಣಿಕ: ವೈರಲ್ ವಿಡಿಯೋ ನೋಡಿ
Next Article Harapanahalli: ಉತ್ಸವದಿಂದ ಮರಳುತ್ತಿದ್ದ ಮಹಿಳೆ ಮೇಲೆ ಬಸ್ಸಿನಲ್ಲೇ ಗ್ಯಾಂಗ್‌ ರೇಪ್‌

Popular Posts

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

You Might Also Like

ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?