Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Film Producer: ಚೆಕ್ ಬೌನ್ಸ್ ಕೇಸ್; ಖ್ಯಾತ ನಿರ್ಮಾಪಕ ಎಂಎನ್ ಕುಮಾರ್ ಅರೆಸ್ಟ್
ಕರ್ನಾಟಕಪ್ರಮುಖಮನರಂಜನೆ

Film Producer: ಚೆಕ್ ಬೌನ್ಸ್ ಕೇಸ್; ಖ್ಯಾತ ನಿರ್ಮಾಪಕ ಎಂಎನ್ ಕುಮಾರ್ ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು : ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಖ್ಯಾತ ನಿರ್ಮಾಪಕ ಎಂ.ಎನ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಜಗ್ಗೇಶ್ ಅವರು ನಿರ್ಮಾಪಕ ಎಂ. ಎನ್ ಕುಮಾರ್ ವಿರುದ್ಧ ದೂರು ದಾಖಲಿಸಿದ್ದರು ಎನ್ನಲಾಗಿದ್ದು, ಈ ಸಂಬಂಧ ಉಪ್ಪಾರಪೇಟೆ ಪೊಲೀಸರು ನಿರ್ಮಾಪಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

1.25 ಕೋಟಿ ರೂಪಾಯಿ ಹಣ ವಂಚನೆ ಪ್ರಕರಣಕ್ಕೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು,

ನಟ ಜಗ್ಗೇಶ್‌ ಅವರು ನಿರ್ಮಾಪಕ ಎಂಎನ್ ಕುಮಾರ್ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಇದೇ ಪ್ರಕರಣ ಸಂಬಂಧ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಸ್ಯಾಂಡಲ್‌ವುಡ್‌ನಲ್ಲಿ ನಿರ್ಮಾಪಕರಾಗಿ ಗುರುತಿಸಿಕೊಂಡಿರುವ ಎಂ.ಎನ್.‌ ಕುಮಾರ್‌ ʼಅಂಜನಿ ಪುತ್ರʼ, ʼಮುಕುಂದ ಮುರಾರಿʼ, ʼಮಾಣಿಕ್ಯʼ, ʼಐಶ್ವರ್ಯಾʼ, ʼಕಾಶಿ ಫ್ರಮ್‌ ವಿಲೇಜ್‌ʼ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.

ಈ ಹಿಂದೆ ಎಂಎನ್ ಕುಮಾರ್ ಅವರು ನಟ ಸುದೀಪ್ ವಿರುದ್ಧ ವಂಚನೆ ಆರೋಪ ಮಾಡಿ ಸುದ್ದಿಯಾಗಿದ್ದರು.

Harapanahalli: ಉತ್ಸವದಿಂದ ಮರಳುತ್ತಿದ್ದ ಮಹಿಳೆ ಮೇಲೆ ಬಸ್ಸಿನಲ್ಲೇ ಗ್ಯಾಂಗ್‌ ರೇಪ್‌

TAGGED:Film Producer: Cheque bounce case; Famous producer MN Kumar arrested
Share This Article
Facebook Twitter Copy Link Print
Previous Article Harapanahalli: ಉತ್ಸವದಿಂದ ಮರಳುತ್ತಿದ್ದ ಮಹಿಳೆ ಮೇಲೆ ಬಸ್ಸಿನಲ್ಲೇ ಗ್ಯಾಂಗ್‌ ರೇಪ್‌
Next Article ಬಿಹಾರ ಯುವತಿಯನ್ನು ಅಪಹರಿಸಿ ಅತ್ಯಾಚಾರ; ಇಬ್ಬರು ಆರೆಸ್ಟ್

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?