Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಮೈಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಶಿಕ್ಷಕಿ ಸ್ಥಳದಲ್ಲೇ ಸಾವು
ಕರ್ನಾಟಕ

ಮೈಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಶಿಕ್ಷಕಿ ಸ್ಥಳದಲ್ಲೇ ಸಾವು

Share
1 Min Read
SHARE

newsics.com

ಕೊಪ್ಪಳ: ಶಾಲೆಗೆಂದು ಹೊರಟಿದ್ದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರ ಮೇಲೆ ಆಕಸ್ಮಿಕ ವಿದ್ಯುತ್ ತಂತಿ ತುಂಡಾಗಿ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಂಗಮರ ಕಲ್ಗುಡಿಯಲ್ಲಿ ಗುರುವಾರ ನಡೆದಿದೆ.

ಮೃತ ಶಿಕ್ಷಕಿಯನ್ನು ಜಂಗಮರ ಕಲ್ಗುಡಿ ಗ್ರಾಮದ ಹೊಸಕೇರಿ ರಸ್ತೆಯಲ್ಲಿರುವ ಹರಿತಾ ಶ್ರೀನಿವಾಸ (26) ಎಂದು ಗುರುತಿಸಲಾಗಿದೆ. ಅವರು ವಿದ್ಯಾನಗರದಲ್ಲಿರುವ ಶ್ರೀ ಗೊಟ್ಟಿಪಾಟಿ ವೆಂಕಟರತ್ನಂ ಮೆಮೋರಿಯಲ್ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಎಂದಿನಂತೆ ಶಾಲೆಗೆ ಹೋಗಲು ತಮ್ಮ ಮನೆಯಿಂದ ಮಾವ ಪೂರ್ಣಚಂದ್ರರಾವ್ ಅವರೊಂದಿಗೆ ಬೈಕ್ನಲ್ಲಿ ಶಿಕ್ಷಕಿ ಹರಿತಾ ಬಂದಿದ್ದಾರೆ. ಆದರೆ ರಾತ್ರಿಯಿಡಿ ಸುರಿದ ಮಳೆಯಿಂದಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ವಿದ್ಯುತ್ ಪ್ರವಹಿಸಿ ತಂತಿ ಶಿಕ್ಷಕಿಯ ಮೇಲೆ ಬಿದ್ದಿದೆ. ಹೀಗಾಗಿ ವಿದ್ಯುತ್ ತಗುಲಿದ್ದರಿಂದ ಶಿಕ್ಷಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತ ಶಿಕ್ಷಕಿಗೆ ನಾಲ್ಕು ವರ್ಷದ ಅವಳಿ ಮಕ್ಕಳಿವೆ ಎಂದು ತಿಳಿದು ಬಂದಿದೆ.

https://www.newsics.com/2025/04/03/karaga-the-grand-bangalore-karaga-festival-begins-tomorrow/

TAGGED:#Teacher #dies #electricwire #koppala #police
Share This Article
Facebook Twitter Copy Link Print
Previous Article KARAGA : ನಾಳೆಯಿಂದ ವಿಜೃಂಭಣೆಯ ಬೆಂಗಳೂರು ಕರಗ ಮಹೋತ್ಸವ
Next Article ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ಅಪಘಾತ : ನಾಲ್ವರು ಸಾವು

Popular Posts

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?