Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಪತ್ನಿಯ ಕೊಲೆಗೆ ಜೈಲುಪಾಲಾಗಿದ್ದ ಪತಿ : 5 ವರ್ಷದ ಬಳಿಕ ಪ್ರಿಯಕರನ ಜತೆ ಪತ್ನಿ ಪ್ರತ್ಯಕ್ಷ! ಏನಿದು ಪ್ರಕರಣ ?
ಕರ್ನಾಟಕ

ಪತ್ನಿಯ ಕೊಲೆಗೆ ಜೈಲುಪಾಲಾಗಿದ್ದ ಪತಿ : 5 ವರ್ಷದ ಬಳಿಕ ಪ್ರಿಯಕರನ ಜತೆ ಪತ್ನಿ ಪ್ರತ್ಯಕ್ಷ! ಏನಿದು ಪ್ರಕರಣ ?

Share
1 Min Read
SHARE

newsics.com

ಮೈಸೂರು: ಇಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಸರಿ ಸುಮಾರು 5 ವರ್ಷಗಳ ಹಿಂದೆ ನಡೆದ ಘಟನೆಗೆ ರೋಚಕ ತಿರುವನ್ನು ಪಡೆದುಕೊಂಡಿದೆ. ಪತ್ನಿ ನಾಪತ್ತೆಯಾಗಿದ್ದಾಳೆ ಪತಿಯಿಂದ ದೂರು. ಮೃತ ಪತ್ನಿಯ ಶವಕ್ಕೆ ಪತಿಯಿಂದ ಅಂತ್ಯಸಂಸ್ಕಾರ. ಪತ್ನಿಯನ್ನು ಕೊಲೆಗೈದ ಆರೋಪದ ಅಡಿ ಪತಿ ಜೈಲು . 5 ವರ್ಷದ ನಂತರ ಮೃತ ಪತ್ನಿ ದಿಢೀರ್ ಪ್ರತ್ಯಕ್ಷ.

ಏನಿದು ಪ್ರಕರಣ?2021ರಲ್ಲಿ ಪತಿ ಸುರೇಶ್ ಕುಶಾಲನಗರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಹೆಂಡತಿ ನಾಪತ್ತೆಯಾಗಿದ್ದಾಳೆ ಅಂತ ದೂರು ದಾಖಲಿಸಿದ್ದ. ದೂರು ಕೊಟ್ಟ ಸ್ವಲ್ಪ ದಿನಗಳಲ್ಲೇ ಒಂದು ಶವ ಸಿಗುತ್ತೆ. ಬಳಿಕ ಪೊಲೀಸರು ನೀನೇ ನಿನ್ನ ಹೆಂಡತಿಯನ್ನ ಕೊಲೆ ಮಾಡಿದ್ದೀಯಾ ಎಂದು ಆತನನ್ನ ಜೈಲಿಗೆ ಕಳಿಹಿಸುತ್ತಾರೆ. ನಂತರ ಕೋರ್ಟ್ ಅನುಮತಿಯಂತೆ ಮಲ್ಲಿಗೆ ತಾಯಿ ಗೌರಿ ಅನುಮತಿ ಪಡೆದು ಡೆಡ್ಬಾಡಿನ ಪರೀಕ್ಷೆ ಮಾಡಿಸಿ ಸುರೇಶ್ ಕೈಯಲ್ಲೇ ಅಂತ್ಯಸಂಸ್ಕಾರ ಕೂಡ ಮಾಡಿಸುತ್ತಾರೆ. ಆದ್ರೆ, ಶವಸಂಸ್ಕಾರ ಮಾಡಿದ ಅಸ್ಥಿಪಂಜರ ಮತ್ತು ಹೆಂಡತಿ ಮಲ್ಲಿಗೆ ತಾಯಿಯ ಗೌರಿಯ ಡಿಎನ್ಎ ಪರಿಕ್ಷೆ ವರದಿ ಸರಿ ಬಂದಿರ್ಲಿಲ್ಲ.ಹೀಗಾಗಿ ಹೆಂಡತಿ ಸತ್ತಿಲ್ಲ ಬದುಕಿದ್ದಾಳೆ ಎಂದು ಕೋರ್ಟ್ ಎರಡು ವರ್ಷಗಳ ನಂತ್ರ ಗಿರೀಶ್ ಬೇಲ್ ಕೊಟ್ಟು ಜೈಲಿನಿಂದ ಬಿಡುಗಡೆ ಮಾಡುತ್ತೆ.4 ವರ್ಷದಿಂದ ನಾಪತ್ತೆಯಾಗಿದ್ದ ಮಲ್ಲಿಗೆ ಏ.1 ರಂದು ಮಡಿಕೇರಿಯ ಹೋಟೆಲಿಗೆ ಪ್ರಿಯಕರನೊಂದಿಗೆ ಬಂದಿದ್ದಾಳೆ. ಈ ವೇಳೆ ಅಲ್ಲಿ ಸುರೇಶ್‌ ಅವರ ಸ್ನೇಹಿತರು ಆಕೆಯ ಫೋಟೋವನ್ನು ತೆಗೆದು ಸುರೇಶ್‌ ಅವರಿಗೆ ಮತ್ತು ಪೊಲೀಸರಿಗೆ ನೀಡಿದ್ದಾರೆ. ಕೂಡಲೇ ಪೊಲೀಸರು ಮಲ್ಲಿಗೆ ನೆಲೆಸಿರುವ ಜಾಗವವನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದು ಮೈಸೂರು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

https://www.newsics.com/2025/04/03/heavy-rain-in-silicon-city/

TAGGED:#murder #missing #policecase #crime #husbandwife
Share This Article
Facebook Twitter Copy Link Print
Previous Article Climate ದೇಶಾದ್ಯಂತ ಹವಾಮಾನ ಬದಲಾವಣೆ- ಹವಾಮಾನ ಇಲಾಖೆ ಎಚ್ಚರಿಕೆ
Next Article Viral 6 ತಿಂಗಳ ಮಗುವನ್ನು ಎತ್ಕೊಂಡು ಅಗ್ನಿ ಕುಂಡ ಪ್ರವೇಶ- ಜಾರಿ ಬಿದ್ದ ತಂದೆ : ವೈರಲ್ ವಿಡಿಯೋ ನೋಡಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?