Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Skin Care Tips : ಹಾಲನ್ನು ಈ ರೀತಿ ಮುಖಕ್ಕೆ ಹಚ್ಚಿದರೆ ಏನೆಲ್ಲ ಲಾಭವಿದೆ?
ಲೈಫ್‌ಸ್ಟೈಲ್

Skin Care Tips : ಹಾಲನ್ನು ಈ ರೀತಿ ಮುಖಕ್ಕೆ ಹಚ್ಚಿದರೆ ಏನೆಲ್ಲ ಲಾಭವಿದೆ?

Share
1 Min Read
SHARE

newsics.com

ಹಾಲು ಅಮೃತಕ್ಕೆ ಸಮಾನ ಎಂದು ಹೇಳುತ್ತಾರೆ. ಅದನ್ನು ಅಡುಗೆಗೆ ಮತ್ತು ಕುಡಿಯಲು ಬಳಸುವುದು ಮಾತ್ರವಲ್ಲದೇ ಸೌಂದರ್ಯವರ್ಧಕವಾಗಿಯೂ ಬಳಸಬಹುದು.ಮಾರುಕಟ್ಟೆಯಲ್ಲಿ ಸಿಗುವ ಯಾವುದ್ಯಾವುದೋ ಕ್ರಿಮ್‌ಗಳನ್ನು ಬಳಸಿ ಮುಖದ ಅಂದವನ್ನು ಹಾಳು ಮಾಡಿಕೊಳ್ಳಬೇಡಿ. ಬದಲಾಗಿ ಹಾಲಿನಿಂದ ಮಾಡಿದ ಮನೆ ಮದ್ದನ್ನು ಉಪಯೋಗಿಸಿ.

ಮನೆಯಲ್ಲಿ ರಾತ್ರಿ ಮಲಗುವ ಮುನ್ನ ಹಾಲಿನ ಕೆನೆಯನ್ನು ಮುಖಕ್ಕೆ ಹಚ್ಚಿ, ಬೆಳಗ್ಗೆ ಬಿಸಿ ನೀರಿನಿಂದ ಮುಖವನ್ನು ತೊಳೆಯಿರಿ. ಪ್ರತಿದಿನ ಹೀಗೆ ಮಾಡುತ್ತ ಬಂದರೆ ಮುಖವು ಹೊಳಪು ಹೆಚ್ಚಾಗುತ್ತದೆ.

ಕೆನೆ ಹಚ್ಚುವುದರಿಂದ ಮುಖದಲ್ಲಿ ಇರುವ ಕಪ್ಪು ಕಲೆಗಳು ಮಾಯವಾಗುತ್ತದೆ ಹಾಗೂ ಮುಖದಲ್ಲಿ ಸುಕ್ಕುಗಳಿದ್ದರೆ ಕಡಿಮೆಯಾಗುತ್ತದೆ. ಹಾಲಿನ ಕೆನೆಯನ್ನು ಪ್ರತಿನಿತ್ಯ ಮುಖಕ್ಕೆ ಹಚ್ಚುವುದರಿಂದ ಮುಖಕ್ಕೆ ಹೊಸ ಕಾಂತಿ ಮತ್ತು ಬಿಳುಪು ಬರುತ್ತದೆ.

ನಿಮ್ಮ ಚರ್ಮವನ್ನು ಹಸಿ ಹಾಲಿನಿಂದ ಮಸಾಜ್ ಮಾಡಬಹುದು. ಹತ್ತಿಯನ್ನು ಹಸಿ ಹಾಲಿನಲ್ಲಿ ನೆನೆಸಿ ಮತ್ತು ಅದನ್ನು ನಿಮ್ಮ ಮುಖದ ಮೇಲೆ ಹಚ್ಚಿ. ನಂತರ ಲಘು ಕೈಗಳಿಂದ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ತ್ವಚೆಯ ರಕ್ತ ಸಂಚಾರ ಚೆನ್ನಾಗಿ ಆಗುವುದಲ್ಲದೆ ಮೈಬಣ್ಣವೂ ಸುಧಾರಿಸುತ್ತದೆ.

ಹಾಲು ಒಂದು ನೈಸರ್ಗಿಕವಾದ ಉತ್ಪನ್ನವಾಗಿರುವುದರಿಂದ ಇದರಿಂದ ಮುಖಕ್ಕೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ.

https://www.newsics.com/2025/04/04/son-lost-his-life-because-he-was-asked-why-he-took-his-iphone/

TAGGED:#helath #face #milk #tips #skincare
Share This Article
Facebook Twitter Copy Link Print
Previous Article ಐಫೋನ್ ಯಾಕೆ ತಗೊಂಡೆ ಎಂದಿದ್ದಕ್ಕೆ ಜೀವ ಕಳೆದುಕೊಂಡ ಮಗ!
Next Article Manoj Kumar Passed away : ಬಾಲಿವುಡ್ ಹಿರಿಯ ನಟ ಪದ್ಮಶ್ರೀ ಮನೋಜ್ ಕುಮಾರ್ ವಿಧಿವಶ

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?