Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಡಿಕೇರಿ ಭಾರೀ ಮಳೆಗೆ 100 ಅಡಿಗೆ ಸಮೀಪಿಸಿದ ಕೆಆರ್‌ಎಸ್ ಜಲಾಶಯ
ಕರ್ನಾಟಕ

ಮಡಿಕೇರಿ ಭಾರೀ ಮಳೆಗೆ 100 ಅಡಿಗೆ ಸಮೀಪಿಸಿದ ಕೆಆರ್‌ಎಸ್ ಜಲಾಶಯ

Share
1 Min Read
SHARE

ಮಂಡ್ಯ: ಕಳೆದ ಬಾರಿ ಮಳೆ ಕೊರತೆಯಿಂದ ತುಂಬದ ಕೃಷ್ಣರಾಜ ಸಾಗರ ಜಲಾಶಯ ಈ ಬಾರಿ ಕೊಡಗಿನಲ್ಲಿ ಒಂದು ವಾರ ನಿರಂತರವಾಗಿ ಸುರಿದ ಭಾರೀ ಮಳೆಗೆ ಉತ್ತಮ ಒಳ ಹರಿವು ಕಂಡಿದೆ. ಈಗಾಗಲೇ 94 ಅಡಿ ದಾಟಿರುವ ಕೆಆರ್‌ ಎಸ್‌ ನೀರಿನ ಮಟ್ಟ ನಿಧಾನವಾಗಿ ಏರುತ್ತಲೇ ಇದೆ. ಇದಲ್ಲದೇ ಹಾಸನದ ಹೇಮಾವತಿ ಹಾಗೂ ಕೊಡಗಿನ ಹಾರಂಗಿ ಜಲಾಶಯಕ್ಕೂ ಚೆನ್ನಾಗಿದ್ದು, ಇದರಿಂದ ಈ ವಾರದಲ್ಲಿಯೇ ಕೆಆರ್‌ಎಸ್‌ ಜಲಾಶಯ ನೂರು ಅಡಿ ತಲುಪುವ ಲಕ್ಷಣಗಳು ಕಾಣುತ್ತಿವೆ.

ಕೃಷ್ಣರಾಜಸಾಗರ ಜಲಾಶಯಕ್ಕೆ ಭಾನುವಾರ ಬೆಳಿಗ್ಗೆ ಹೊತ್ತಿಗೆ 12867 ಕ್ಯುಸೆಕ್‌ ನೀರು ಹರಿದುಬರುತ್ತಿದೆ. ಕೊಡಗಿನಲ್ಲಿ ಮಳೆಯಾದರೆ ಕೆಆರ್‌ಎಸ್‌ಗೆ ತಲುಪಲು ಕನಿಷ್ಠ ಎರಡು ದಿನವಾದರೂ ಬೇಕು. ಈ ಕಾರಣದಿಂದ ಕೊಡಗಿನಲ್ಲಿ ಕಳೆದ ವಾರ ಸುರಿದ ಮಳೆಯ ಪ್ರಮಾಣದ ನೀರು ಇನ್ನೂ ಜಲಾಶಯಕ್ಕೆ ಹರಿಯುತ್ತಿದೆ.

ಜಲಾಶಯದಲ್ಲಿ 49.45 ಟಿಎಂಸಿ ನೀರು ಸಂಗ್ರಹಿಸಲು ಅವಕಾಶವಿದೆ. ಸದ್ಯ ಜಲಾಶಯದಲ್ಲಿ 18.733 ಟಿಎಂಸಿ ನೀರು ಸಂಗ್ರಹವಾಗಿದೆ. ಮುಂಗಾರು ಆರಂಭವಾದಾಗಿನಿಂದ ಸುಮಾರು ಹತ್ತು ಟಿಎಂಸಿ ನೀರು ಜಲಾಶಯಕ್ಕೆ ಬಂದಿದೆ.

TAGGED:Heavy Rainkrishnaraja sagar dam newsicskrskrs damrainrain news
Share This Article
Facebook Twitter Copy Link Print
Previous Article ಟಿ20 ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತಿ ಹೆಚ್ಚು ವಿಕೆಟ್; ವಿಶ್ವದಾಖಲೆ ನಿರ್ಮಿಸಿದ ಅರ್ಷದೀಪ್ ಸಿಂಗ್
Next Article ಅನುಷ್ಕಾಗೆ ವೀಡಿಯೋ ಕಾಲ್ ಮಾಡಿ ಭಾವುಕರಾದ ವಿರಾಟ್ ಕೊಹ್ಲಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?