Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > NEW RULES ಇನ್ಮುಂದೆ ಚೀನಿಯರ ಜೊತೆ ಅಮೆರಿಕದ ನೌಕರರು ಲವ್‌, ಡೇಟಿಂಗ್ ಮಾಡುವಂತಿಲ್ಲ
ವಿದೇಶ

NEW RULES ಇನ್ಮುಂದೆ ಚೀನಿಯರ ಜೊತೆ ಅಮೆರಿಕದ ನೌಕರರು ಲವ್‌, ಡೇಟಿಂಗ್ ಮಾಡುವಂತಿಲ್ಲ

Share
0 Min Read
SHARE

newsics.com

ವಾಷಿಂಗ್ಟನ್‌: ಚೀನಾದಲ್ಲಿರುವ ಅಮೆರಿಕದ ನೌಕರರು ಚೀನಿಯರೊಂದಿಗೆ ಲವ್‌, ಡೇಟ್‌, ಲೈಂಗಿಕ ಸಂಬಂಧ ಇಟ್ಟುಕೊಳ್ಳುವಂತಿಲ್ಲ ಎಂದು ಟ್ರಂಪ್‌ ಸರ್ಕಾರ ಆದೇಶಿಸಿದೆ. ಭದ್ರತಾ ಕಾರಣಗಳಿಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ರಾಜತಾಂತ್ರಿಕರು ಮತ್ತು ಅವರ ಕುಟುಂಬ ಸದಸ್ಯರು, ಭದ್ರತಾ ಅನುಮತಿಗಳನ್ನು ಹೊಂದಿರುವ ಗುತ್ತಿಗೆದಾರರಿಗೂ ಇದು ಅನ್ವಯಿಸುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬೀಜಿಂಗ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮತ್ತು ಗುವಾಂಗ್‌ಝೌ, ಶಾಂಘೈ, ಶೆನ್ಯಾಂಗ್ ಮತ್ತು ವುಹಾನ್‌ನಲ್ಲಿರುವ ಕಾನ್ಸುಲೇಟ್‌ಗಳು ಹಾಗೂ ಹಾಂಗ್ ಕಾಂಗ್‌ನಲ್ಲಿರುವ ಕಾನ್ಸುಲೇಟ್‌ಗಳ ಸಿಬ್ಬಂದಿಗೆ ಈ ನೀತಿ ಅನ್ವಯಿಸುತ್ತದೆ ಎಂದು ಹೇಳಿದೆ.

https://www.newsics.com/2025/04/04/what-are-the-benefits-of-applying-milk-to-the-face-like-this/

TAGGED:#American #employees #Chinese #people #trump #dating
Share This Article
Facebook Twitter Copy Link Print
Previous Article Manoj Kumar Passed away : ಬಾಲಿವುಡ್ ಹಿರಿಯ ನಟ ಪದ್ಮಶ್ರೀ ಮನೋಜ್ ಕುಮಾರ್ ವಿಧಿವಶ
Next Article Rain alert ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಭಾರೀ ಮಳೆ ನಿರೀಕ್ಷೆ

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?