Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Honeytrap 68ರ ವೃದ್ಧನಿಗೆ 25ರ ಚೆಲುವೆಯ ಹನಿ ಬಲೆ : 2 ಕೋಟಿ ಬೇಡಿಕೆ ಇಟ್ಟ ಚೆಲುವೆ
ಕರ್ನಾಟಕ

Honeytrap 68ರ ವೃದ್ಧನಿಗೆ 25ರ ಚೆಲುವೆಯ ಹನಿ ಬಲೆ : 2 ಕೋಟಿ ಬೇಡಿಕೆ ಇಟ್ಟ ಚೆಲುವೆ

Share
1 Min Read
SHARE

newsics.com

ಬೆಂಗಳೂರು: 68ರ ವೃದ್ಧನಿಗೆ 25ರ ಚೆಲುವೆ ಹನಿಟ್ರ್ಯಾಪ್‌ ಮಾಡಿದ್ದು, 2 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಕೋರಮಂಗಲದ ಕಾಫಿ ಬಾರ್ ಒಂದರಲ್ಲಿ ಖಾಸಗಿ ವಿಡಿಯೋಗಳನ್ನು ತೋರಿಸಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಖಾಸಗಿ ವಿಡಿಯೋಗಳನ್ನು ಚಿತ್ರೀಕರಣ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇಬ್ಬರು ಯುವಕರಿಂದ 25ರ ಯುವತಿ 2 ಕೋಟಿ ರೂ.ಗೆ ಡಿಮ್ಯಾಂಡ್ ಮಾಡಿಸಿದ್ದಾಳೆ. ಬಳಿಕ ಆರೋಪಿಗಳಿಬ್ಬರು 40 ಲಕ್ಷಕ್ಕೆ ಡೀಲ್ ಕುದುರಿಸಿದ್ದರು. 2-3 ದಿನಗಳ ಒಳಗೆ ಹಣ ನೀಡದಿದ್ದರೇ ವಿಡಿಯೋ ಹರಿಬಿಡುವುದಾಗಿ ಹೆದರಿಸಿದ್ದಾರೆ ಎಂದು ಆರೋಪಿಸಿ ಅಜಯ್, ಅಭಿ ಎಂಬುವವರ ವಿರುದ್ಧ 68ರ ವೃದ್ಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

https://www.newsics.com/2025/04/04/heavy-rains-to-hit-these-districts-of-the-state-in-the-next-48-hours/

TAGGED:#Honeytrap #case #moneydemond #banglore #police
Share This Article
Facebook Twitter Copy Link Print
Previous Article Rain alert ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಭಾರೀ ಮಳೆ ನಿರೀಕ್ಷೆ
Next Article Today’s prediction ಶುಭ ದಿನ,ಇಂದಿನ ರಾಶಿ ಭವಿಷ್ಯ, 04-04-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?