Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > BIG NEWS 2025, 26ನೇ ಸಾಲಿನ ಕರ್ನಾಟಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ
ಕರ್ನಾಟಕ

BIG NEWS 2025, 26ನೇ ಸಾಲಿನ ಕರ್ನಾಟಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ

Share
1 Min Read
SHARE

newsics.com

ಬೆಂಗಳೂರು : 2025-26 ಶೈಕ್ಷಣಿಕ ಸಾಲಿನ ಶಾಲಾ ಕರ್ತವ್ಯದ ದಿನಗಳು, ರಜಾ ಅವಧಿಯ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಶಾಲೆಗಳನ್ನು ಮೇ 29ರಿಂದ ಆರಂಭಿಸಲು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಾಜ್ಯಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇದು ಅನ್ವಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೇ 29ರಿಂದ ಶಾಲೆಗಳು ಆರಂಭವಾಗಲಿದ್ದು, ವಾರ್ಷಿಕ ಶೈಕ್ಷಣಿಕ ಕ್ರಿಯಾ ಯೋಜನೆಯ ವೇಳಾಪಟ್ಟಿಯನ್ನು ಕೂಡ ಇಲಾಖೆ ಪ್ರಕಟಿಸಿದೆ.

ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಟಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದೆ.

https://www.newsics.com/2025/04/04/bjp-worker-commits-suicide-in-mananundo-office/

TAGGED:#Karnataka #AcademicTimetable #education #banglore #holydays
Share This Article
Facebook Twitter Copy Link Print
Previous Article Price Hike ಮತ್ತೊಂದು ದರ ಏರಿಕೆ ಬಿಸಿ: ಇಂದಿನಿಂದ ಕ್ಯಾಬ್, ಟ್ಯಾಕ್ಸಿ ದರ ಹೆಚ್ಚಳ!
Next Article Gold rates today: ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್ – ಚಿನ್ನ, ಬೆಳ್ಳಿ ಬೆಲೆ ಇಳಿಕೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read
ಕರ್ನಾಟಕಪ್ರಮುಖಮನರಂಜನೆ

ದರ್ಶನ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ – ಏನದು?;ವಾರಕ್ಕೆ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಪ್ಲಾನ್?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?