newsics.com
ವಿವಾಹ ವಾರ್ಷಿಕೋತ್ಸವದಂದೇ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬರೇಲಿಯ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಈ ವಿಡಿಯೋ ಸದ್ಯ ವೈರಲ್ ಆಗಿದೆ.
ಶೂ ವ್ಯಾಪಾರಿ 50 ವರ್ಷದ ವಾಸಿಮ್ ಸರ್ವತ್ ತನ್ನ ಪತ್ನಿ ಫರಾಹ್ ಅವರೊಂದಿಗೆ ತಮ್ಮ ವಿವಾಹ ವಾರ್ಷಿಕೋತ್ಸವ ಸಂಭ್ರಮಾಚರಣೆಯಲ್ಲಿ ನೃತ್ಯ ಮಾಡುತ್ತಿದ್ದಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.ರಕ್ತ ಪರಿಚಲನೆ ಅಥವಾ ಹೃದಯ ಲಯದಲ್ಲಿ ಸಮಸ್ಯೆ ಇದ್ದಾಗ ಹಠಾತ್ ಹೃದಯ ಸ್ತಂಭನ ಸಂಭವಿಸಬಹುದು.
https://www.newsics.com/2025/04/04/karnataka-academic-timetable-for-2025-26th-year-published/