Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namma Metro ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಜುಲೈಯೊಳಗೆ ಹಳದಿ ಮಾರ್ಗ ಸಂಚಾರ ಮುಕ್ತ!
ಕರ್ನಾಟಕಪ್ರಮುಖ

Namma Metro ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಜುಲೈಯೊಳಗೆ ಹಳದಿ ಮಾರ್ಗ ಸಂಚಾರ ಮುಕ್ತ!

Share
1 Min Read
SHARE

newsics.com

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಿದ್ದು,ಜುಲೈಯೊಳಗೆ ಹಳದಿ ಮಾರ್ಗ ಸಂಚಾರ ಮುಕ್ತವಾಗಿದೆ. ಈ ಮೂಲಕ ಯೆಲ್ಲೋ ಲೈನ್ ಮೆಟ್ರೋಗಾಗಿ ಕಾಯುತ್ತಿರುವವರಿಗಾಗಿ ಇದೀಗ ಬಿಎಂಆರ್‌ಸಿಎಲ್ ಗುಡ್‌ನ್ಯೂಸ್ ನೀಡಿದ್ದು, ಇದೇ ಜುಲೈಯೊಳಗೆ ಹಳದಿ ಮಾರ್ಗ ಸಂಚಾರ ಮುಕ್ತವಾಗಲಿದೆ ಎಂದು ತಿಳಿಸಿದೆ.

ಈ ಹಿಂದೆ ಹಲವು ಬಾರಿ ನಮ್ಮ ಮೆಟ್ರೋ ಹಳದಿ ಮಾರ್ಗ ಸಂಚಾರಕ್ಕೆ ಮುಕ್ತವಾಗುತ್ತದೆ ಎಂದು ಹೇಳುತ್ತಾ ದಿನಾಂಕ ಮುಂದೂಡುತ್ತಲೇ ಹೋಗಿದ್ದರಿಂದ ಜನರು ದಂಗಾಗಿ ಹೋಗಿದ್ದರು. ಸಾರ್ವಜನಿಕರ ಬೇಡಿಕೆಹೆಚ್ಚುತ್ತಿದ್ದಂತೆ ನಮ್ಮ ಮೆಟ್ರೋ ತೀವ್ರ ಗತಿಯಲ್ಲಿ ಕೆಲಸ ಮಾಡಿ ಮುಗಿಸಿದೆ. ಕೊನೆಗೂ ಜುಲೈ ಒಳಗಾಗಿ ಸಂಚಾರಕ್ಕೆ ಲಭ್ಯವಾಗಲಿದೆ ಎನ್ನಲಾಗಿದೆ.

ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಡ್ರೈವರ್‌ ಲೆಸ್‌ ಮೆಟ್ರೋಗಳು ಓಡಾಡಲಿವೆ. ಚೀನಾದಿಂದ ಈ ರೈಲುಗಳು ಆಗಮಿಸಿದ್ದರೂ ತುಂಬಾ ತಡವಾಗಿದ್ದರಿದ ಕಾರ್ಯಾಚರಣೆ ಕೂಡಾ ಅತ್ಯಂತ ವಿಳಂಬವಾಗಿದೆ. ಇನ್ನು ಕೂಡಾ ಪೂರ್ಣ ಪ್ರಮಾಣದ ರೈಲುಗಳು ಬಿಎಂಆರ್‌ಸಿಎಲ್‌ ಕೈ ಸೇರಿಲ್ಲ. ಸದ್ಯ ಈಗ ಲಭ್ಯವಿರುವ ರೈಲುಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಲು ಬಿಎಂಆರ್‌ಸಿಎಲ್‌ ಸಜ್ಜು ನಡೆಸುತ್ತಿದೆ.

ಐಟಿ ಪಾರ್ಕ್ ಸ್ಥಾಪನೆಗೆ 400 ಎಕರೆ ಅರಣ್ಯ ನಾಶ; ಮೂಕ ಪ್ರಾಣಿಗಳ ರೋಧನೆ, ವಿಡಿಯೋ ವೈರಲ್!

TAGGED:Namma Metro Good news for our metro passengers: Yellow Line will be open for traffic by July!
Share This Article
Facebook Twitter Copy Link Print
Previous Article ED RAID ಎಂಪುರಾನ್’ ಚಿತ್ರದ ನಿರ್ಮಾಪಕನ ಕಚೇರಿ ಮೇಲೆ ಇಡಿ ದಾಳಿ
Next Article Diesel price hike ಡೀಸೆಲ್ ಏರಿಕೆಗೆ ಲಾರಿ ಮಾಲೀಕರು ಆಕ್ರೋಶ : ನಾಳೆ ಮುಷ್ಕರ ನಡೆಸಲು ಚಿಂತನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?