Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Love birds ಪೊಲೀಸ್ ಠಾಣೆಯಲ್ಲೇ ಸಪ್ತಪದಿ ತುಳಿದ ಲವ್ ಬರ್ಡ್ಸ್
ಕರ್ನಾಟಕಪ್ರಮುಖ

Love birds ಪೊಲೀಸ್ ಠಾಣೆಯಲ್ಲೇ ಸಪ್ತಪದಿ ತುಳಿದ ಲವ್ ಬರ್ಡ್ಸ್

Share
1 Min Read
SHARE

newsics.com

ಚಿಕ್ಕಬಳ್ಳಾಪುರ: ಪ್ರೇಮಿಗಳಿಬ್ಬರ ಮದುವೆಯನ್ನು ಪೊಲೀಸ್‌ ಅಧಿಕಾರಿಗಳೇ ಮುಂದೆ ನಿಂತು ಠಾಣೆಯಲ್ಲಿಯೇ ಮಾಡಿಸಿರುವಂತಹ ಅಪರೂಪದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರ ಠಾಣೆಯಲ್ಲಿ ನಡೆದಿದೆ

ಕಾರ್ತಿಕ್ (22) ಹಾಗೂ ಅಂಕಿತಾ (22) ಪ್ರೀತಿಸಿ, ಠಾಣೆಯಲ್ಲಿಯೇ ಸಪ್ತಪದಿ ತುಳಿದಿದ್ದಾರೆ.
ಪೊಲೀಸ್ ಸಬ್ ಇನ್ಸ್ಪೆಕ್ಟರ್ ವೇಣುಗೋಪಾಲ್, ಪದ್ಮಾವತಮ್ಮ ನೇತೃತ್ವದಲ್ಲಿ ಈ ಮದುವೆ ನಡೆದಿದೆ.

ವರದಿಯ ಪ್ರಕಾರ ಜೋಡಿ ಹಕ್ಕಿಗಳು ಕಳೆದ ಆರು ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಯುವಕ ಒಕ್ಕಲಿಗ ಸಮುದಾಯದವನಾದರೆ, ಯುವತಿ ಪದ್ಮಶಾಲಿ ಸಮುದಾಯದವಳಾಗಿದ್ದು, ಇಬ್ಬರ ಪ್ರೇಮ ವಿವಾಹಕ್ಕೆ ಜಾತಿ ಹಾಗೂ ಮನೆಯವರ ಅಡ್ಡಿಯುಂಟಾಗಿತ್ತು.

ಇದೀಗ ಪೊಲೀಸರೇ ಮುಂದೆ ನಿಂತು ಜೋಡಿ ಹಕ್ಕಿಗಳಿಗೆ ಠಾಣೆಯಲ್ಲೇ ಶಸ್ತ್ರೋಕ್ತವಾಗಿ ಮದುವೆ ಮಾಡಿಸಿ, ಒಟ್ಟಿಗೆ ಬಾಳಲು ದಾರಿ ಮಾಡಿ ಕೊಟ್ಟಿದ್ದಾರೆ. ಪೊಲೀಸ್‌ ಅಧಿಕಾರಿಗಳ ನಡೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

Vinay Kulakarni ಯೋಗೇಶ್ ಗೌಡ ಕೊಲೆ ಕೇಸ್: ವಿನಯ ಕುಲಕರ್ಣಿ ಅರ್ಜಿ ವಜಾ

TAGGED:Love birds love birds who got married in the police station
Share This Article
Facebook Twitter Copy Link Print
Previous Article Vinay Kulakarni ಯೋಗೇಶ್ ಗೌಡ ಕೊಲೆ ಕೇಸ್: ವಿನಯ ಕುಲಕರ್ಣಿ ಅರ್ಜಿ ವಜಾ
Next Article ACTOR DARSHAN: ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ʼಡೆವಿಲ್‌ʼ ದರ್ಶನ್

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?