Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ACTOR DARSHAN: ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ʼಡೆವಿಲ್‌ʼ ದರ್ಶನ್
ಕರ್ನಾಟಕಪ್ರಮುಖಮನರಂಜನೆ

ACTOR DARSHAN: ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ʼಡೆವಿಲ್‌ʼ ದರ್ಶನ್

Share
1 Min Read
SHARE

newsics.com

ಬೆಂಗಳೂರು: ನಟ ದರ್ಶನ್ ‘ಡೆವಿಲ್’ ಸಿನಿಮಾದ ಚಿತ್ರೀಕರಣಕ್ಕಾಗಿ ರಾಜಸ್ಥಾನಕ್ಕೆ ತೆರಳಿದ್ದರು. ಚಿತ್ರೀಕರಣ ಮುಗಿಸಿ ಇದೀಗ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಮತ್ತು ಮಗ ವಿನೀಶ್ ಅವರುಗಳು ಸಹ ರಾಜಸ್ಥಾನಕ್ಕೆ ಹೋಗಿದ್ದರು.

ರಾಜಸ್ಥಾನದಲ್ಲಿ ‘ಡೆವಿಲ್’ ಸಿನಿಮಾದ ಮೂರನೇ ಹಂತದ ಚಿತ್ರೀಕರಣ ಮುಗಿದಿದೆ. ಮುಂದಿನ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ.

ಬೆಂಗಳೂರಿಗೆ ವಾಪಾಸ್ಸಾದ ನಟ ದರ್ಶನ್ ಅವರು ರೆಡ್ ಕಲರ್ ಟೀಶರ್ಟ್ ಹಾಗೂ ಬ್ಲ್ಯಾಕ್ ಪ್ಯಾಂಟ್ ಧರಿಸಿಕೊಂಡಿದ್ದರು. ರಾಜಸ್ಥಾನದಿಂದ ಬೆಂಗಳೂರಿಗೆ ಆಗಮಿಸಿದ ನಟ ದರ್ಶನ್ ಜೊತೆ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ಇದ್ದರು.

ಏಪ್ರಿಲ್ 13 ರಿಂದ ಮತ್ತೆ ಬೆಂಗಳೂರಿನಲ್ಲಿ ಡೆವಿಲ್ ಶೂಟಿಂಗ್ ಶುರುವಾಗಲಿದೆ. ಅರೋಪಿ ದರ್ಶನ್ ಅವರು ಸದ್ಯ ಚೇತರಿಸಿಕೊಂಡಿದ್ದು ಡೆವಿಲ್ ಟೀಮ್ ಸದ್ಯ ಫೈಟ್ ಮಾಸ್ಟರ್ ರಾಮ್ ಲಕ್ಷ್ಮಣ್ ಡೇಟ್ ಗಾಗಿ ಕಾಯ್ತಿದ್ದಾರೆ ಎಂದು ತಿಳಿದು ಬಂದಿದೆ. ರಾಮ್ ಲಕ್ಷ್ಮಣ್ ಡೇಟ್ ಕನ್ಪರ್ಮ್ ಆದ ಕೂಡಲೆ ಡೆವಿಲ್ ಆಕ್ಷನ್ ಸೀಕ್ವೆನ್ಸ್ ಶೂಟ್ ಶುರುವಾಗಲಿದೆ. ಬೆನ್ನು ನೋವಿನಿಂದ ನರಳುತಿದ್ದ ದರ್ಶನ್ ಈಗ ಫೈಟ್ ಮಾಡಲು ಫಿಟ್ ಆಗಿದ್ದಾರೆ. ಏಪ್ರಿಲ್ ನಲ್ಲಿ ಆಕ್ಷನ್ ಸೀಕ್ವೆನ್ಸ್ ನಲ್ಲಿಯೂ ದರ್ಶನ್ ಅವರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

Love birds ಪೊಲೀಸ್ ಠಾಣೆಯಲ್ಲೇ ಸಪ್ತಪದಿ ತುಳಿದ ಲವ್ ಬರ್ಡ್ಸ್

TAGGED:ACTOR DARSHAN: 'Devil' Darshan returns to Bangalore after finishing shooting
Share This Article
Facebook Twitter Copy Link Print
Previous Article Love birds ಪೊಲೀಸ್ ಠಾಣೆಯಲ್ಲೇ ಸಪ್ತಪದಿ ತುಳಿದ ಲವ್ ಬರ್ಡ್ಸ್
Next Article Bhavani Revanna ಮಹಿಳೆ ಕಿಡ್ನಾಪ್ ಕೇಸ್: ಭವಾನಿ ರೇವಣ್ಣಗೆ ವಿಧಿಸಿದ್ದ ಷರತ್ತು ಸಡಿಲಿಸಿದ ಹೈಕೋರ್ಟ್

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?