Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Annamalai announces resignation ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಘೋಷಣೆ..!
ಪ್ರಮುಖ

Annamalai announces resignation ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಘೋಷಣೆ..!

Share
1 Min Read
SHARE

newsics.com

ಚೆನ್ನೈ: ಹೈಕಮಾಂಡ್ ಸೂಚನೆ ಮೇರೆಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಬಿಜೆಪಿಯಲ್ಲಿ ಯಾವುದೇ ಸ್ಪರ್ಧೆ ಇಲ್ಲ, ನಾವು ಸರ್ವಾನುಮತದಿಂದ ನಾಯಕನನ್ನು ಆಯ್ಕೆ ಮಾಡುತ್ತೇವೆ.

ಆದರೆ ನಾನು ರೇಸ್‌ನಲ್ಲಿಲ್ಲ. ಬಿಜೆಪಿ ರಾಜ್ಯ ನಾಯಕತ್ವ ರೇಸ್‌ನಲ್ಲಿ ನಾನು ಇಲ್ಲ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆಯಲ್ಲಿ ಸಲ್ಲಿಸಿದಂತೆ ಆಗಿದೆ.

ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಎಐಎಡಿಎಂಕೆ ಮುಖ್ಯಸ್ಥ ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಭೇಟಿಯಾದ ಒಂದು ವಾರದ ನಂತರ ಈ ಬೆಳವಣಿಗೆ ನಡೆದಿದೆ.

ವರದಿಗಳ ಪ್ರಕಾರ, ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಮತ್ತು ಎಐಎಡಿಎಂಕೆ ನಡುವಿನ ಮೈತ್ರಿ ಮಾತುಕತೆಗಳೇ ಅಣ್ಣಾಮಲೈ ನಿರ್ಗಮನಕ್ಕೆ ಕಾರಣವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಏ. 7 ರಂದು ನಡೆಯಲಿದ್ದು, ಏ. 9 ರಂದು ಘೋಷಣೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಏ. 7 ರಂದು ತೆಲಂಗಾಣ ಬಿಜೆಪಿ ಅಧ್ಯಕ್ಷ ಕಿಶನ್ ರೆಡ್ಡಿ ಅವರು ತಮಿಳುನಾಡಿಗೆ ಭೇಟಿ ನೀಡಲಿದ್ದು, ಹೊಸ ರಾಜ್ಯ ಅಧ್ಯಕ್ಷರ ನೇಮಕದ ಬಗ್ಗೆ ಚರ್ಚಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ACTOR DARSHAN: ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ʼಡೆವಿಲ್‌ʼ ದರ್ಶನ್

TAGGED:Annamalai announces resignation as Tamil Nadu BJP president..!
Share This Article
Facebook Twitter Copy Link Print
Previous Article Bhavani Revanna ಮಹಿಳೆ ಕಿಡ್ನಾಪ್ ಕೇಸ್: ಭವಾನಿ ರೇವಣ್ಣಗೆ ವಿಧಿಸಿದ್ದ ಷರತ್ತು ಸಡಿಲಿಸಿದ ಹೈಕೋರ್ಟ್
Next Article ಪೀರಿಯಡ್ಸ್‌ನಿಂದ ನವರಾತ್ರಿ ಪೂಜೆ ಮಿಸ್‌ ಆಯ್ತು ಅಂತ ಈ ಮಹಿಳೆ ಮಾಡಿದ್ದೇನು?

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?