Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪೀರಿಯಡ್ಸ್‌ನಿಂದ ನವರಾತ್ರಿ ಪೂಜೆ ಮಿಸ್‌ ಆಯ್ತು ಅಂತ ಈ ಮಹಿಳೆ ಮಾಡಿದ್ದೇನು?
ದೇಶಪ್ರಮುಖ

ಪೀರಿಯಡ್ಸ್‌ನಿಂದ ನವರಾತ್ರಿ ಪೂಜೆ ಮಿಸ್‌ ಆಯ್ತು ಅಂತ ಈ ಮಹಿಳೆ ಮಾಡಿದ್ದೇನು?

Share
1 Min Read
SHARE

newsics.com

ಲಕ್ನೋ: ಪಿರಿಯಡ್ಸ್ ನಿಂದ ನವರಾತ್ರಿ ಆಚರಿಸಲು ಆಗುತ್ತಿಲ್ಲ ಎಂದು ನೊಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಪ್ರಿಯಾಂಶ (36) ಸೋನಿ ಎಂದು ಗುರುತಿಸಲಾಗಿದೆ. ದೇವರ ಪೂಜೆ ಮಾಡಲು ಸಾಧ್ಯವಾಗದ ಕಾರಣ ಈಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಯ ಸಮಯದಲ್ಲಿ ಸ್ಪಂದಿದೆ ಸಾವನ್ನಪ್ಪಿದರು ಎಂದು ತಿಳಿದು ಬಂದಿದೆ.

ಸೋನಿ ತನ್ನ ಪತಿ ಮುಖೇಶ್ ಸೋನಿ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳಾದ ಮೂರೂವರೆ ವರ್ಷದ ಜಾನ್ವಿ ಮತ್ತು ಎರಡೂವರೆ ವರ್ಷದ ಮಾನ್ವಿ ಜೊತೆ ವಾಸಿಸುತ್ತಿದ್ದರು.

ಸದ್ಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ನಗರ ವೃತ್ತ ಅಧಿಕಾರಿ ಸ್ನೇಹಾ ತಿವಾರಿ ಅವರು ಇದು ಆತ್ಮಹತ್ಯೆಯ ಪ್ರಕರಣ ಎಂದು ದೃಢಪಡಿಸಿದ್ದಾರೆ. ತನಿಖೆ ಮುಂದುವರೆದಿದ್ದು, ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

Bhavani Revanna ಮಹಿಳೆ ಕಿಡ್ನಾಪ್ ಕೇಸ್: ಭವಾನಿ ರೇವಣ್ಣಗೆ ವಿಧಿಸಿದ್ದ ಷರತ್ತು ಸಡಿಲಿಸಿದ ಹೈಕೋರ್ಟ್

TAGGED:What did this woman do that made her miss Navratri Puja due to her period?
Share This Article
Facebook Twitter Copy Link Print
Previous Article Annamalai announces resignation ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಘೋಷಣೆ..!
Next Article PANCHAYAT ELECTIONS : ಪಂಚಾಯಿತಿ ಉಪಚುನಾವಣೆಗೆ ಮುಹೂರ್ತ ಫಿಕ್ಸ್ : ಮೇ ತಿಂಗಳಲ್ಲಿ ಎಲೆಕ್ಷನ್

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?