Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೇ 11 ರಂದು ವಿಜಯಪುರದಲ್ಲಿ ರಾಜ್ಯಮಟ್ಟದ ಬೃಹತ್ ಸಮಾವೇಶ: ರಾಜ್ಯಾದ್ಯಂತ ಹೋರಾಟಕ್ಕೆ ಸ್ವಾಮೀಜಿ ಕರೆ
ಕರ್ನಾಟಕಪ್ರಮುಖ

ಮೇ 11 ರಂದು ವಿಜಯಪುರದಲ್ಲಿ ರಾಜ್ಯಮಟ್ಟದ ಬೃಹತ್ ಸಮಾವೇಶ: ರಾಜ್ಯಾದ್ಯಂತ ಹೋರಾಟಕ್ಕೆ ಸ್ವಾಮೀಜಿ ಕರೆ

Share
1 Min Read
SHARE

newsics.com

ವಿಜಯಪುರ : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ.

ಇದೀಗ ಇದೇ ವಿಚಾರವಾಗಿ ಇದೀಗ ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು ವಿಜಯಪುರದಲ್ಲಿ ಮೇ 11ರಂದು ಬೃಹತ್ ಸಮಾವೇಶ ನಡೆಸಲು ನಿರ್ಧರಿಸಿದ್ದು, ಪಂಚಮಸಾಲಿ ಸಮುದಾಯಕ್ಕೆ ಈ ಒಂದು ಸಮಾವೇಶದಲ್ಲಿ ಪಾಲ್ಗೊಳ್ಳಲು ಕರೆ ನೀಡಿದ್ದಾರೆ.

ಹೈಕಮಾಂಡ್ ನಾಯಕರ ಗಮನ ಸೆಳೆಯಲು ನಿರ್ಧರಿಸಲಾಗಿದ್ದು, ರಾಜ್ಯಮಟ್ಟದಲ್ಲಿ ಬೃಹತ್ ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ.

ಬಿಜೆಪಿಯಿಂದ ಶಾಸಕ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿರುವುದನ್ನು ವಿರೋಧಿಸಿ ಮೇ 11ರಂದು ರಾಜ್ಯಮಟ್ಟದ ಬೃಹತ್ ಸಮಾವೇಶವನ್ನು ವಿಜಯಪುರ ನಗರದಲ್ಲಿ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ವಿರಾಟ್ ರಾಷ್ಟ್ರೀಯ ರ್ಯಾಲಿ ಎಂಬ ಹೆಸರಿನಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು. ಸುಮಾರು 5 ಲಕ್ಷದಿಂದ 10 ಲಕ್ಷ ಜನರು ಭಾಗಿಯಾಗುವ ಸಾಧ್ಯತೆ ಇದೆ ಎಂದು ಸ್ವಾಮೀಜಿ ಹೇಳಿದ್ದಾರೆ. ಯತ್ನಾಳ್ ಉಚ್ಚಾಟನೆ ಖಂಡಿಸಿ ಪಂಚಮಸಾಲಿ ಸಮುದಾಯ ಸಮರ ಸಾರಿದ್ದು, ಬೃಹತ್ ಹೋರಾಟ ನಡೆಸಲು ನಿರ್ಧರಿಸಿದೆ ಎನ್ನಲಾಗಿದೆ.

PANCHAYAT ELECTIONS : ಪಂಚಾಯಿತಿ ಉಪಚುನಾವಣೆಗೆ ಮುಹೂರ್ತ ಫಿಕ್ಸ್ : ಮೇ ತಿಂಗಳಲ್ಲಿ ಎಲೆಕ್ಷನ್

TAGGED:State-level mega conference in Vijayapura on May 11: Swamiji calls for state-wide struggle
Share This Article
Facebook Twitter Copy Link Print
Previous Article PANCHAYAT ELECTIONS : ಪಂಚಾಯಿತಿ ಉಪಚುನಾವಣೆಗೆ ಮುಹೂರ್ತ ಫಿಕ್ಸ್ : ಮೇ ತಿಂಗಳಲ್ಲಿ ಎಲೆಕ್ಷನ್
Next Article Nithyananda ನಿತ್ಯಾನಂದನ 20 ಶಿಷ್ಯರನ್ನು ಬಂಧಿಸಿದ ಬೊಲಿವಿಯ ಪೊಲೀಸರು

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?