newsics.com
ಉಕ್ರೇನ್(ಕೀವ್): ಉಕ್ರೇನ್‌ನ ಕ್ರಿವಿ ರಿಹ್ ನಗರದ ಮೇಲೆ ಶುಕ್ರವಾರ ರಷ್ಯಾದ ಕ್ಷಿಪಣಿ ದಾಳಿ ನಡೆಸಿದ್ದು,ಘಟನೆಯಲ್ಲಿ ಕನಿಷ್ಠ 14 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝಲೆನ್‌ಸ್ಕಿ ಅವರ ಹುಟ್ಟೂರು ವಸತಿ ಪ್ರದೇಶಕ್ಕೆ ಕ್ಷಿಪಣಿ ಅಪ್ಪಳಿಸಿತು.
ಸದ್ಯ ರಕ್ಷಣಾ ಕಾರ್ಯಚರಣೆ ಮುಂದುವರಿದಿದ್ದು, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎನ್ನಲಾಗಿದೆ.
ರಷ್ಯಾಕ್ಕೆ ಕದನ ವಿರಾಮ ಬೇಕಿಲ್ಲ. ನಾವು ಅದನ್ನು ನೋಡುತ್ತಿದ್ದೇವೆ’ ಎಂದು ಝಿಲೆನ್‌ಸ್ಕಿ ಸಾಮಾಜಿಕ ಮಾಧ್ಯಮದ ಪೋಸ್ಟ್ ಮಾಡಿದ್ದಾರೆ.
https://www.newsics.com/2025/04/05/ice-cubes-are-a-boon-for-your-skin/