Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆನ್ಸಿಂಗ್ಟನ್ ಓವಲ್ ಪಿಚ್ನ ಹುಲ್ಲು ತಿಂದ ರೋಹಿತ್ ಶರ್ಮಾ
ಕರ್ನಾಟಕದೇಶವಿದೇಶ

ಕೆನ್ಸಿಂಗ್ಟನ್ ಓವಲ್ ಪಿಚ್ನ ಹುಲ್ಲು ತಿಂದ ರೋಹಿತ್ ಶರ್ಮಾ

Share
1 Min Read
SHARE

ಬಾರ್ಬೆಡೋಸ್‌ (ವೆಸ್ಟ್‌ ಇಂಡೀಸ್‌): ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 176 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 169 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 7 ರನ್ಗಳ ರೋಚಕ ಜಯ ಸಾಧಿಸಿದೆ. ಈ ಸ್ಮರಣೀಯ ಗೆಲುವು ನೀಡಿದ ಕೆನ್ಸಿಂಗ್ಟನ್ ಓವಲ್ ಮೈದಾನದ ಪಿಚ್ನ ಹುಲ್ಲು ತಿನ್ನುವ ಮೂಲಕ ರೋಹಿತ್ ಶರ್ಮಾ ಎಲ್ಲರ ಗಮನ ಸೆಳೆದಿದ್ದಾರೆ.

ಟೆನಿಸ್‌ ಲೋಕದ ದಿಗ್ಗಜ ಹಾಗೂ ಸಾರ್ವಕಾಲಿಕ ಅತಿ ಹೆಚ್ಚು ಗ್ರ್ಯಾಂಡ್‌ ಸ್ಲ್ಯಾಮ್‌ ಟ್ರೋಫಿ ಗೆದ್ದ ಆಟಗಾರ ನೊವಾಕ್ ಜೊಕೊವಿಕ್‌ ತಮ್ಮ ನೆಚ್ಚಿನ ಗ್ರಾಸ್‌ ಅಂಗಣದಲ್ಲಿ ನಡೆಯುವ ವಿಂಬಲ್ಡನ್‌ ಟೂರ್ನಿಯಲ್ಲಿ ಟ್ರೋಫಿ ಗೆದ್ದಾಗಲೆಲ್ಲಾ ಅಲ್ಲಿನ ಸೆಂಟರ್‌ ಕೋರ್ಟ್‌ನಲ್ಲಿರುವ ಹುಲ್ಲನ್ನು ತಿಂದು ಸಂಭ್ರಮಿಸುವುದನ್ನು ರೂಢಿಸಿಕೊಂಡಿದ್ದಾರೆ.

ಇದೀಗ ಟೀಮ್ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಕೂಡ ಇದೇ ಮಾದರಿ ಸಂಭ್ರಮಿಸಿ ಗಮನ ಸೆಳೆದಿದ್ದಾರೆ. ದಕ್ಷಿಣ ಆಫ್ರಿಕಾ ತಂಡವನ್ನು 7 ರನ್‌ಗಳಿಂದ ಮಣಿಸಿ ಟೀಮ್ ಇಂಡಿಯಾಗೆ 2024ರ ಸಾಲಿನ ಐಸಿಸಿ ಟಿ20 ವಿಶ್ವಕಪ್‌ ಟ್ರೋಫಿ ಗೆದ್ದುಕೊಟ್ಟ ಬಳಿಕ ಬಾರ್ಬೆಡೋಸ್‌ನ ಕೆನ್ಸಿಂಗ್ಟನ್‌ ಓವಲ್‌ ಕ್ರೀಡಾಂಗಣದ ಪಿಚ್‌ ಮೇಲಿನ ಹುಲ್ಲನ್ನು ತಿಂದು ರೋಹಿತ್ ಸಂಭ್ರಮಿಸಿದ ವಿಡಿಯೋ ಈಗ ವೈರಲ್‌ ಆಗಿದೆ.

TAGGED:grass Cricket Groundkenvingaton oval Pitchnewsicsrohit sharma
Share This Article
Facebook Twitter Copy Link Print
Previous Article ಏಕಕಾಲಕ್ಕೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ವಿದಾಯ ಹೇಳಿದ ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ
Next Article ಪೊಲೀಸರ ಮುಂದೆ ದರ್ಶನ್ ವಿರುದ್ಧ ಪವಿತ್ರಾಗೌಡ ಸ್ಪೋಟಕ ಹೇಳಿಕೆ?

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?