Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ನಡು ರಸ್ತೆಯಲ್ಲಿ ಪತ್ನಿಯನ್ನು ಕೊಲೆಗೈದು ಪತಿ
ಕರ್ನಾಟಕ

ನಡು ರಸ್ತೆಯಲ್ಲಿ ಪತ್ನಿಯನ್ನು ಕೊಲೆಗೈದು ಪತಿ

Share
1 Min Read
SHARE

newsics.com

ಬೆಂಗಳೂರು: ನಡುರಸ್ತೆಯಲ್ಲೇ ಪತ್ನಿಯನ್ನು ಬರ್ಬರ ಕೊಲೆಗೈದು ಪತಿ ಪರಾರಿಯಾಗಿರುವ ಘಟನೆ ಶುಕ್ರವಾರ ರಾತ್ರಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಗತಿ ನಗರದಲ್ಲಿ ನಡೆದಿದೆ.

ಬಾಗೇಪಲ್ಲಿ ಮೂಲದ ಶಾರದ (35) ಮೃತ ಪತ್ನಿ. ಕೃಷ್ಣ ಪತ್ನಿಯನ್ನು ಕೊಂದ ಪಾಪಿ ಪತಿ. ಅಕ್ರಮ ಸಂಬಂಧ ಹಿನ್ನೆಲೆ ಕೊಲೆ ಶಂಕೆ ವ್ಯಕ್ತವಾಗಿದೆ.

ಪತ್ನಿ ಕೆಲಸ ಮುಗಿಸಿ ನಿರ್ಜನ ರಸ್ತೆಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಪತಿ ದಾಳಿ ನಡೆಸಿದ್ದಾನೆ. ಆರೋಪಿ ಪತ್ನಿಯನ್ನು ಕೊಲ್ಲಲು ಎರಡು ಚಾಕು ತಂದಿದ್ದ. ಚಾಕುವಿನಿಂದ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ಎಸ್ಕೇಪ್ ಆಗುತ್ತಿದ್ದ ಆರೋಪಿ ಪತಿಯನ್ನು ಸ್ಥಳೀಯರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

https://www.newsics.com/2025/04/05/russian-missile-attack-on-kriv-rih-14-dead/

TAGGED:#Husband #wife #murder #banglore #police #crime
Share This Article
Facebook Twitter Copy Link Print
Previous Article Price Hike ರಾಜ್ಯದಲ್ಲಿ ಮತ್ತೊಂದು ಬೆಲೆ ಏರಿಕೆ ಶಾಕ್:ತಿಂಡಿ ದರವೂ ಏರಿಕೆ
Next Article ನಡು ರಸ್ತೆಯಲ್ಲಿ ಪತ್ನಿಯನ್ನು ಕೊಲೆಗೈದು ಪತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?