Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಅಂತಾರಾಷ್ಟ್ರೀಯ ಗಡಿಯಲ್ಲಿ ಗುಂಡಿಕ್ಕಿ ಪಾಕ್ ಒಳನುಸುಳುಕೋರನ ಹತ್ಯೆ
Uncategorized

ಅಂತಾರಾಷ್ಟ್ರೀಯ ಗಡಿಯಲ್ಲಿ ಗುಂಡಿಕ್ಕಿ ಪಾಕ್ ಒಳನುಸುಳುಕೋರನ ಹತ್ಯೆ

Share
0 Min Read
SHARE

newsics com

ಜಮ್ಮು:ಆರ್‌ಎಸ್ ಪುರ ಸೆಕ್ಟರ್‌ನ ಅಬ್ದುಲಿಯನ್ ಗಡಿ ಔಟ್ ಪೋಸ್ಟ್ ನಲ್ಲಿ ಒಳ ನುಸುಳುಕೋರನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಏಪ್ರಿಲ್ 4 ಮತ್ತು 5 ರ ಮಧ್ಯರಾತ್ರಿಯಲ್ಲಿ ಜಮ್ಮು ಗಡಿ ಪ್ರದೇಶದಲ್ಲಿ ಅನುಮಾನಾಸ್ಪದ ಚಲನವಲನಗಳು ಹಾಗೂ ಒಳನುಸುಳುಕೋರನೋರ್ವ ಅಂತಾರಾಷ್ಟ್ರೀಯ ಗಡಿ ದಾಟುತ್ತಿರುವುದು ತಿಳಿದುಬಂದಿತು.

ಬಿಎಸ್ ಎಫ್ ಪಡೆ ಎಚ್ಚರಿಕೆ ನೀಡಿದರೂ ಒಳನುಸುಳುಕೋರ ಅಂತಾರಾಷ್ಟ್ರೀಯ ಗಡಿಯತ್ತ ನುಗಿದ್ದಾಗ ಗುಂಡಿಕ್ಕಿ ಆತನನ್ನು ಹತ್ಯೆ ಮಾಡಲಾಗಿದೆ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮತ್ತಿತರ ಕಾನೂನು ಪ್ರಕ್ರಿಯೆ ಕೈಗೊಳ್ಳಲು ಸ್ಥಳದಿಂದ ಸ್ಥಳಾಂತರಿಸಲಾಗಿದೆ ಎಂದು ಬಿಎಸ್ಎಫ್ ವಕ್ತಾರರು ತಿಳಿಸಿದ್ದಾರೆ.

https://www.newsics.com/2025/04/05/earthquake-hits-papua-new-guinea-in-the-early-hours-of-the-morning/

TAGGED:#Pakistani #infiltrator #dead #internationalborder #Jammukashimr
Share This Article
Facebook Twitter Copy Link Print
Previous Article EARTHQUAKE ; ಬೆಳಂಬೆಳಗ್ಗೆ ಪಪುವಾ ನ್ಯೂಗಿನಿಯಾದಲ್ಲಿ ಭೂಕಂಪನ
Next Article Viral ಮನುಷ್ಯರಂತೆ ಮಾತನಾಡುತ್ತೆ ಈ ಕಾಗೆ : ವೈರಲ್ ವಿಡಿಯೋ ನೋಡಿ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?