Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಮನುಷ್ಯರಂತೆ ಮಾತನಾಡುತ್ತೆ ಈ ಕಾಗೆ : ವೈರಲ್ ವಿಡಿಯೋ ನೋಡಿ
ವೈರಲ್

Viral ಮನುಷ್ಯರಂತೆ ಮಾತನಾಡುತ್ತೆ ಈ ಕಾಗೆ : ವೈರಲ್ ವಿಡಿಯೋ ನೋಡಿ

Share
0 Min Read
SHARE

newsics.com

ಮುಂಬೈ: ಕಾಗೆಯೊಂದು ಮನುಷ್ಯರಂತೆ ಮಾತಾಡೋ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ಕಾಗೆ ಪಪ್ಪಾ ಐ ಲವ್ ಯೂ, ಪಪ್ಪಾ ಪಪ್ಪಾ, ಪಪ್ಪಾ ಬಾರೋ ಅಂತೆಲ್ಲಾ ಮಾತಾಡಿದ್ದನ್ನು ನೋಡಿದ ಸ್ಥಳೀಯರು ಶಾಕ್ ಆಗಿದ್ದಾರೆ. ಮಹಾರಾಷ್ಟ್ರದ ಪಾಲ್ಘರ್‌ ಜಿಲ್ಲೆಯ ವಾಡಾ ಭಾಗದಲ್ಲಿ ತನುಜಾ ಮುಕ್ನೆ ಎಂಬ ಮಹಿಳೆ ಮೂರು ವರ್ಷಗಳ ಹಿಂದೆ ತನ್ನ ತೋಟದಲ್ಲಿ ಬಿದ್ದಿದ್ದ ಕಾಗೆಯನ್ನು ಆರೈಕೆ ಮಾಡಿದ್ದರು. ಅಂದಿನಿಂದ ಇಂದಿನವರೆಗೆ ಮುಕ್ನೆ ಮನೆಯಲ್ಲಿ ಸದಸ್ಯನ ಹಾಗೇ ಈ ಕಾಗೆ ಕುಟುಂಬದವರೊಂದಿಗೆ ಮನುಷ್ಯರ ಜೊತೆಗೆ ಸಂವಹನ ನಡೆಸುತ್ತದೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.

https://www.instagram.com/reel/DH7zTILMogS/?igsh=MXFwbXBha2I5MGFrdg==

https://www.newsics.com/2025/04/05/bhovi-corporation-multi-crore-scam-ed-raids-10-locations/

TAGGED:#viral #socialmedia #maharashtra #crow #human
Share This Article
Facebook Twitter Copy Link Print
Previous Article ಅಂತಾರಾಷ್ಟ್ರೀಯ ಗಡಿಯಲ್ಲಿ ಗುಂಡಿಕ್ಕಿ ಪಾಕ್ ಒಳನುಸುಳುಕೋರನ ಹತ್ಯೆ
Next Article Viral ತನಗೆ ತಾನೇ ಶ್ರದ್ಧಾಂಜಲಿ ಫೋಸ್ಟ್ ಹಂಚಿಕೊಂಡ ಯುವಕ !ವಿಚಿತ್ರ ಫೋಸ್ಟ್ ವೈರಲ್

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?