Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lorry Strike ಏ.15 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ : 5 ಲಕ್ಷ ಲಾರಿಗಳ ಸಂಚಾರ ಬಂದ್
ಕರ್ನಾಟಕಪ್ರಮುಖ

Lorry Strike ಏ.15 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ : 5 ಲಕ್ಷ ಲಾರಿಗಳ ಸಂಚಾರ ಬಂದ್

Share
1 Min Read
SHARE

newsics.com

ಬೆಂಗಳೂರು: ರಾಜ್ಯ ಸರ್ಕಾರ ಡೀಸೆಲ್‌ ಮೇಲಿನ ದರ ಏರಿಕೆಯನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿರುವ ಲಾರಿ ಮಾಲೀಕರು, ಏಪ್ರಿಲ್ 15 ರಂದು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಸಂಬಂಧ ಲಾರಿ ಮಾಲೀಕರು ಸಭೆ ನಡೆಸಿ ತೀರ್ಮಾನ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ ತೆಗೆದುಕೊಂಡಿದ್ದಾರೆ.

ಏ.14 ರ ಮಧ್ಯರಾತ್ರಿಯಿಂದ ರಾಜ್ಯಾದ್ಯಂತ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು, 5 ಲಕ್ಷ ಲಾರಿಗಳ ಸಂಚಾರ ಬಂದ್ ಆಗಲಿದೆ. ಲಾರಿ ಮುಷ್ಕರಕ್ಕೆ ಏರ್ ಪೋರ್ಟ್ ಟ್ಯಾಕ್ಸಿಗಳು, ಪೆಟ್ರೋಲ್ ಬಂಕ್ ಗಳು ಬೆಂಬಲ ನೀಡಿದೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದ್ದಾರೆ. ಸರ್ಕಾರ ಡೀಸೆಲ್ ಬೆಲೆ ಏರಿಸಿದೆ. ರಾಜ್ಯ ಹೆದ್ದಾರಿಯಲ್ಲೂ ಟೋಲ್ ಸಂಗ್ರಹ ಶುರು ಮಾಡಿದ್ದಾರೆ. ನಾವು ಮುಷ್ಕರಕ್ಕೆ ಕರೆ ನೀಡಲು ಸಜ್ಜಾಗಿದ್ದರೂ ನಮ್ಮನ್ನು ಕರೆದು ಮಾತನಾಡಿಸುವ ಕೆಲಸ ಸರ್ಕಾರ ಮಾಡಿಲ್ಲ. ಡೀಸೆಲ್ ಬೆಲೆ ಇಳಿಸುವ ತನಕ ನಮ್ಮ ಪ್ರತಿಭಟನೆ ನಿಲ್ಲಲ್ಲ ಎಂದಿದ್ದಾರೆ.

Corona ಕೋವಿಡ್ ಹಗರಣ ಆರೋಪ: ಇಂದು ಸಿಎಂ ಸಿದ್ದರಾಮಯ್ಯಗೆ ಅಂತಿಮ ವರದಿ ಸಲ್ಲಿಕೆ

TAGGED:Lorry Strike Call for an indefinite lorry strike across the state from 15th: Movement of 5 lakh lorries will be banned.
Share This Article
Facebook Twitter Copy Link Print
Previous Article Corona ಕೋವಿಡ್ ಹಗರಣ ಆರೋಪ: ಇಂದು ಸಿಎಂ ಸಿದ್ದರಾಮಯ್ಯಗೆ ಅಂತಿಮ ವರದಿ ಸಲ್ಲಿಕೆ
Next Article MODI IN SRILANKA : ಪ್ರಧಾನಿ ಮೋದಿಗೆ “ಮಿತ್ರ ವಿಭೂಷಣ” ನೀಡಿ ಗೌರವಿಸಿದ ಶ್ರೀಲಂಕಾ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?