Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ವಿಧಿವಶ
ಕರ್ನಾಟಕ

ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ವಿಧಿವಶ

Share
0 Min Read
SHARE

newsics.com

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ. ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಅವರು ಭಾನುವಾರ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ಪುತ್ರಿ ಹಂಸ ಮೊಯ್ಲಿ (46) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಪುತ್ರಿಯ ಸಾವಿನ ಸುದ್ದಿ ತಿಳಿದು ಛತ್ತೀಸ್‌ಘಡದಲ್ಲಿದ್ದ ವೀರಪ್ಪ ಮೊಯ್ಲಿಯವರು ರಾತ್ರಿಯೇ ವಾಪಾಸ್ ಆಗಿದ್ದಾರೆ.

ಹಂಸ ಮೊಯ್ಲಿಯವರು ಭರತನಾಟ್ಯ ನೃತ್ಯಗಾರ್ತಿ ಹಾಗೂ ಪ್ರಾಯೋಗಿ ನೃತ್ಯ ಸಂಯೋಜಿಕಿಯಾಗಿ ಖ್ಯಾತಿ ಪಡೆದಿದ್ದರು. ದೇವದಾಸಿಯರ ಜೀವನವನ್ನು ಆಧಿರಿಸಿದಂತ ತಮಿಳಿನ ಖ್ಯಾತ ಚಲನಚಿತ್ರ ʼಶೃಂಗಾರಂʼನಲ್ಲಿ ಸಹ ಅಭಿನಯಿಸಿ ಅವರು ಗಮನ ಸೆಳೆದಿದ್ದರು.

TAGGED:daughter of Veerappa MoilyHamsa Moilynewsicspassed away
Share This Article
Facebook Twitter Copy Link Print
Previous Article ಸುಂದರಿಯರ ಬೆತ್ತಲೆ ದೇಹದ ಮೇಲೆ ಊಟ ಬಡಿಸುವ ವಿಚಿತ್ರ ಪದ್ಧತಿ!
Next Article ಕಿವಿಗೆ ಕುಟುಕಿದ ಹಾವು ವಿಷವೇರಿ  ಮಹಿಳೆ  ಸಾವು

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?