Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Secret marriage ಸೋದರ ಸಂಬಂಧಿ ಜೊತೆ ರಹಸ್ಯ ಮದುವೆ, ಬ್ರೇಕಪ್;ಆತ್ಮಹತ್ಯೆಗೆ ಶರಣಾದ ಯುವತಿ
ದೇಶಪ್ರಮುಖ

Secret marriage ಸೋದರ ಸಂಬಂಧಿ ಜೊತೆ ರಹಸ್ಯ ಮದುವೆ, ಬ್ರೇಕಪ್;ಆತ್ಮಹತ್ಯೆಗೆ ಶರಣಾದ ಯುವತಿ

Share
1 Min Read
SHARE

newsics.com

ದೆಹಲಿ: ಸೋದರ ಸಂಬಂಧಿ ಜೊತೆ ರಹಸ್ಯವಾಗಿ ಮದುವೆಯಾಗಿದ್ದ 18 ವರ್ಷದ ಹುಡುಗಿಯೊಬ್ಬಳು, ಮನೆಯವರು ಯಾರು ಮನೆಯಲ್ಲಿಲ್ಲದ ವೇಳೆ ಸಾವಿಗೆ ಶರಣಾದ ಘಟನೆ ದೆಹಲಿಯಲ್ಲಿ ನಡೆದಿದೆ.

ಪ್ರೀತಿ ಕುಶ್ವಾಹ್‌ ಸಾವಿಗೆ ಶರಣಾದ ಯುವತಿ. ತನ್ನ ಅಣ್ಣ ಹಾಗೂ ಅಕ್ಕ ಪೋಷಕರು ಹೊರಗಡೆ ಹೋಗಿದ್ದ ವೇಳೆ ಪ್ರೀತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಹೊರಗಡೆ ಹೋಗಿದ್ದ ತಾಯಿಗೆ ಪ್ರೀತಿ ಸಂಜೆ ವೇಳೆ ಕರೆ ಮಾಡಿದ್ದು, ನಿನಗಾಗಿ ತಾನು ಚಪಾತಿ ಮಾಡಿದ್ದೇನೆ ಮನೆಗೆ ಬಂದ ಮೇಲೆ ಅದನ್ನು ತಿನ್ನುವಂತೆ ಹೇಳಿದ್ದಾಳೆ. ಆದರೆ ಮರಳಿ ಮನೆಗೆ ಬಂದಾಗ ಮಗಳು ಮೃತಪಟ್ಟಿದ್ದು ಗೊತ್ತಾಗಿದೆ, ಮಗಳ ಸಾವಿನ ನಂತರ ಆಕೆಯ ರಹಸ್ಯ ಮದುವೆಯ ಬಗ್ಗೆ ಪೋಷಕರಿಗೆ ತಿಳಿದಿದ್ದು, ದೂರದ ಸಂಬಂಧಿಯ ಮೇಲೆ ಆರೋಪ ಮಾಡಿದ್ದಾರೆ.

ನೇಣಿಗೆ ಶರಣಾದ ಪ್ರೀತಿ ದೆಹಲಿಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಎರಡು ವರ್ಷದ ಹಿಂದೆ ಪ್ರೀತಿ ಕುಶ್ವಾಹ್ ಕುಟುಂಬವೂ ಅವರ ಕುಟುಂಬವೂ ಅವರ ಊರಿಗೆ ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ಹೋಗಿದ್ದರು. ಅಲ್ಲಿ ಪ್ರೀತಿಗೆ ದೂರದ ಸಂಬಂಧಿ ಹುಡುಗನೋರ್ವನ ಪರಿಚಯವಾಗಿತ್ತು. ಕ್ರಮೇಣ ಇಬ್ಬರ ನಡುವಿನ ಒಡನಾಟ ತೀವ್ರವಾಗಿದ್ದು, ಇಬ್ಬರೂ ರಹಸ್ಯವಾಗಿ ಮದುವೆಯನ್ನು ಆಗಿದ್ದರು.

Sadhguru ಹೆಂಡತಿ ಗರ್ಭಿಣಿನಾ? ಗಂಡನ ಪಾತ್ರ ಎಷ್ಟು ಮುಖ್ಯ ಎಂಬುದರ ಬಗ್ಗೆ ತಿಳಿಸಿದ ಸದ್ಗುರು

TAGGED:breakup; young woman commits suicideSecret marriage with cousin
Share This Article
Facebook Twitter Copy Link Print
Previous Article Sadhguru ಹೆಂಡತಿ ಗರ್ಭಿಣಿನಾ? ಗಂಡನ ಪಾತ್ರ ಎಷ್ಟು ಮುಖ್ಯ ಎಂಬುದರ ಬಗ್ಗೆ ತಿಳಿಸಿದ ಸದ್ಗುರು
Next Article Good News ಗುಡ್ ನ್ಯೂಸ್: 10 ಲಕ್ಷ ಮೆಟ್ರಿಕ್‌ ಟನ್‌ ಮಾವು ಇಳುವರಿ ನಿರೀಕ್ಷೆ!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?