Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Weather: 13 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ
ಕರ್ನಾಟಕ

Karnataka Weather: 13 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದಲ್ಲಿ ಬೇಸಿಗೆ ಅಬ್ಬರಿಸುತ್ತಿರುವಾಗಲೇ ಅನೇಕ ಕಡೆ ವರುಣನ ಸಿಂಚನವಾಗಿದೆ. ಬಿರುಬೇಸಿಗೆಯ ಧಗೆಗೆ ಮಳೆ ತಂಪೆರೆದಿದ್ದು, ಮುಂದಿನ 2 ದಿನ ಮತ್ತಷ್ಟು ಮಳೆ ಬೀಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಏಪ್ರಿಲ್ 6ರವರೆಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಮತ್ತು ಕೋಲಾರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಉತ್ತಮ ಮಳೆಯಾಗಲಿದೆ ಎನ್ನಲಾಗಿದೆ. ಬೆಂಗಳೂರು ಸೇರಿದಂತೆ 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

Ram Navami 2025 : ಇಂದು ರಾಮ ನವಮಿ ಹಬ್ಬ: ಇದರ ಮಹತ್ವ ತಿಳಿಯಿರಿ

TAGGED:Karnataka Weather: Heavy rain with thunder is forecast in 13 districts including capital Bangalore today
Share This Article
Facebook Twitter Copy Link Print
Previous Article Ram Navami 2025 : ಇಂದು ರಾಮ ನವಮಿ ಹಬ್ಬ: ಇದರ ಮಹತ್ವ ತಿಳಿಯಿರಿ
Next Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 06-04-2025, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?