Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Protest ಟ್ರಂಪ್ ಆಡಳಿತದ ವಿರುದ್ಧ ಭುಗಿಲೆದ್ದ ಪ್ರತಿಭಟನೆ
ವಿದೇಶ

Protest ಟ್ರಂಪ್ ಆಡಳಿತದ ವಿರುದ್ಧ ಭುಗಿಲೆದ್ದ ಪ್ರತಿಭಟನೆ

Share
1 Min Read
SHARE

newsics.com

ವಾಷಿಂಗ್ಟನ್ : ಸಾರ್ವಜನಿಕ ಸೇವೆಗಳಿಗೆ ಕತ್ತರಿ ಹಾಕುವ ಮೂಲಕ ಸರ್ಕಾರದ ಗಾತ್ರವನ್ನು ಕಿರಿದುಗೊಳಿಸುವ ಮತ್ತು ವಿವಾದಾತ್ಮಕ ಸಾಮಾಜಿಕ ನೀತಿಗಳನ್ನು ವಿರೋಧಿಸಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ನಿಕಟ ಸಲಹೆಗಾರ ಎಲಾನ್ ಮಸ್ಕ್ ವಿರುದ್ಧ ಅಮೆರಿಕದಾದ್ಯಂತ ಶನಿವಾರ ಸಾವಿರಾರು ಮಂದಿ ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ.

ಅಮೆರಿಕದ ಎಲ್ಲ 50 ರಾಜ್ಯಗಳಲ್ಲಿ 1200ಕ್ಕೂ ಹೆಚ್ಚು ಹ್ಯಾಂಡ್ಸ್ ಆಫ್ ರ್‍ಯಾಲಿಗಳು ನಡೆದಿದ್ದು, ನಾಗರಿಕ ಹಕ್ಕುಗಳ ಪ್ರತಿಪಾದಕರು, ಕಾರ್ಮಿಕ ಸಂಘಟನೆಗಳು, ಎಲ್‍ಬಿಬಿಟಿಕ್ಯೂ+ ಸಮೂಹಗಳು, ವೃದ್ಧರು ಮತ್ತು ಇತರ ಸಂಘಟನೆಗಳ ಕಾರ್ಯಕರ್ತರು ಫೆಡರನ್ ಸರ್ಕಾರಕ್ಕೆ ಮರು ರೂಪ ನೀಡುವ ಟ್ರಂಪ್ ಆಡಳಿತದ ಕ್ರಮವನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿದರು.

ರಾಜಧಾನಿ ವಾಷಿಂಗ್ಟನ್ ಡಿಸಿ, ರಾಜ್ಯ ರಾಜಧಾನಿಗಳು ಮತ್ತು ನ್ಯೂಯಾರ್ಕ್‍ನಿಂದ ಹಿಡಿದು ಲಾಸ್‍ಎಂಜಲೀಸ್‍ವರೆಗೆ ನಗರ ಕೇಂದ್ರಗಳಲ್ಲಿ ಪ್ರತಿಭಟನೆಗಳು ನಡೆದಿವೆ ಎಂದು ಎಪಿ ಸುದ್ದಿಸಂಸ್ಥೆ ವರದಿ ಮಾಡಿದೆ.

https://x.com/MarcoFoster_/status/1908588285724700690?ref_src=twsrc%5Etfw%7Ctwcamp%5Etweetembed%7Ctwterm%5E1908588285724700690%7Ctwgr%5E19bdb0f0a1db64b6f307089087f8aad1e5aaacaa%7Ctwcon%5Es1_c10&ref_url=https%3A%2F%2Fapi-news.dailyhunt.in%2F

ನಾಯಿಗಳು ಬೈಕ್‌ ಹಿಂದೆ ಏಕೆ ಓಡುತ್ತವೆ..? ಸತ್ಯ ತಿಳಿದ್ರೆ ಹೆದರಿಕೆ ಬರುತ್ತೆ

TAGGED:Protests erupt against the Trump administration
Share This Article
Facebook Twitter Copy Link Print
Previous Article ನಾಯಿಗಳು ಬೈಕ್‌ ಹಿಂದೆ ಏಕೆ ಓಡುತ್ತವೆ..? ಸತ್ಯ ತಿಳಿದ್ರೆ ಹೆದರಿಕೆ ಬರುತ್ತೆ
Next Article granite ಗ್ರಾನೈಟ್ ಗಣಿಯಲ್ಲಿ ಸಿಡಿಮದ್ದು ಸ್ಪೋಟಗೊಂಡು ಕಾರ್ಮಿಕ ಸಾವು

Popular Posts

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

You Might Also Like

ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?