Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕ್ಯಾನ್ಸರ್ ಚಿಕಿತ್ಸೆಗೆ ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್
ದೇಶ

ಕ್ಯಾನ್ಸರ್ ಚಿಕಿತ್ಸೆಗೆ ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್

Share
1 Min Read
SHARE

newsics.com

ಮುಂಬೈ: ಚಿಕಿತ್ಸೆ ಕೊಡಿಸುವ ನೆಪದಲ್ಲಿ ವ್ಯಕ್ತಿಯೊಬ್ಬ 13 ವರ್ಷದ ಕ್ಯಾನ್ಸರ್ ರೋಗಿ ಮೇಲೆ ಅತ್ಯಾಚಾರ ನಡೆಸಿ, ಗರ್ಭಿಣಿ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ಬಿಹಾರದಲ್ಲಿ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ. ಬಿಹಾರ ಮೂಲದ ಬಾಲಕಿ ಕ್ಯಾನ್ಸ್ ಚಿಕಿತ್ಸೆಗೆಂದು ಮಹಾರಾಷ್ಟ್ರಕ್ಕೆ ಬಂದಿದ್ದಳು.

ಬಿಹಾರ ಮೂಲದ 13 ವರ್ಷದ ಬಾಲಕಿ ಆಕೆಯ ಪೋಷಕರು ಜೊತೆ ಮಹಾರಾಷ್ಟ್ರಕ್ಕೆ ಆಗಮಿಸಿದ್ದರು. ಈ ವೇಳೆ ಅವಳದ್ದೇ ಊರಿನ ಯುವಕನೋರ್ವ ಸಹಾಯದ ನೆಪದಲ್ಲಿ ಬದ್ಲಾಪುರದಲ್ಲಿ ಬಾಲಕಿ ಹಾಗೂ ಆಕೆಯ ಕುಟುಂಬಸ್ಥರು ವಾಸಿಸಲು ಸಣ್ಣ ಮನೆಯನ್ನು ಬಾಡಿಗೆಗೆ ಪಡೆದಿದ್ದ.

ಮೊದಲೇ ಸಲುಗೆ ಬೆಳೆಸಿಕೊಂಡಿದ್ದ ಆರೋಪಿ ಮನೆಯಲ್ಲಿ ಯಾರು ಇಲ್ಲದೆ ಇರುವುದನ್ನು ಗಮನಿಸಿ ಬಾಲಕಿಯ ಮೇಲೆ ಮೂರು ಬಾರಿ ಅತ್ಯಾಚಾರವೆಸಾಗಿದ್ದಾನೆ. ಈ ಬಗ್ಗೆ ಹೇಳಿದರೆ, ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದ ಎನ್ನಲಾಗಿದೆ.

ಇತ್ತ ಬಾಲಕಿ ಮುಂಬೈನ ಆಸ್ಪತ್ರೆಯೊಂದರಲ್ಲಿ ಕಿಮೋ ಥೆರಪಿಗೆ ಚಿಕಿತ್ಸೆ ಪಡೆಯುತ್ತಿರುವಾಗ ಬಾಲಕಿ ಗರ್ಭಿಣಿ ಎಂಬುವುದು ಗೊತ್ತಾಗಿದೆ. ಕೂಡಲೇ ವೈದ್ಯರು ಬಾಲಕಿಯ ಪೋಷಕರಿಗೆ ಮಾಹಿತಿ ತಿಳಿಸಿದ್ದಾರೆ.

ಸದ್ಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

granite ಗ್ರಾನೈಟ್ ಗಣಿಯಲ್ಲಿ ಸಿಡಿಮದ್ದು ಸ್ಪೋಟಗೊಂಡು ಕಾರ್ಮಿಕ ಸಾವು

TAGGED:Minor girl who came for cancer treatment raped - accused arrested
Share This Article
Facebook Twitter Copy Link Print
Previous Article granite ಗ್ರಾನೈಟ್ ಗಣಿಯಲ್ಲಿ ಸಿಡಿಮದ್ದು ಸ್ಪೋಟಗೊಂಡು ಕಾರ್ಮಿಕ ಸಾವು
Next Article Harassment ಬೇಕರಿಗೆ ಬಂದಿದ್ದ ಬಾಲಕಿಗೆ ಚಾಕೊಲೇಟ್ ಕೊಟ್ಟು ಲೈಂಗಿಕ ಕಿರುಕುಳ, ಆರೋಪಿ ಅರೆಸ್ಟ್

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?