Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಸೆಕ್ಸ್ ಪೂಜಿಸಬೇಕಾದ ವಿಚಾರ!:ಪಾಯಲ್ ಘೋಷ್
ಮನರಂಜನೆ

ಸೆಕ್ಸ್ ಪೂಜಿಸಬೇಕಾದ ವಿಚಾರ!:ಪಾಯಲ್ ಘೋಷ್

Share
1 Min Read
SHARE

newsics.com

ಮುಂಬೈ: ತೆಲುಗು ಮತ್ತು ಬಾಲಿವುಡ್ ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ನಟಿ ಪಾಯಲ್, ಲೈಂಗಿಕತೆಯನ್ನ ಪೂಜಿಸಬೇಕೆಂದು ಹೇಳಿಕೆ‌ ನೀಡಿದ್ದು, ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಲೈಂಗಿಕತೆಯು ಪೂಜಿಸಬೇಕಾದ ವಿಷಯವಾಗಿದೆ. ನಾಯಿಗಳು ಮತ್ತು ಬೆಕ್ಕುಗಳ ಲೈಂಗಿಕತೆಯಂತೆ ಮನುಷ್ಯರ ಲೈಂಗಿಕತೆಯನ್ನು ಬಳಸಬಾರದು ಎಂದು ತಾನು ನಂಬುತ್ತೇನೆ ಎಂದು 34ರ ಹರೆಯದ ಪಾಯಲ್ ಘೋಷ್ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ.

ಇನ್ನು 2016ರಲ್ಲಾದ ಬ್ರೇಕಪ್ ಬಗ್ಗೆ ಹೇಳಿಕೊಂಡಿರುವ ಆಕೆ, ಇರ್ಫಾನ್ ಪಠಾಣ್ ಮನೆಯಲ್ಲಿ ಅವರ ಕುಟುಂಬದ ಜೊತೆ 2016ರಲ್ಲಿ ಸಂಭ್ರಮಾಚಾರಣೆಯನ್ನು ಮಾಡಿ ಮನೆಗೆ ಮರಳಿದಾಗ ಫೋನ್ ಮಾಡಿದ ಇರ್ಫಾನ್ ಪಠಾಣ್ ನನ್ನ ಮನೆಯವರು ನಿನ್ನನ್ನು ಒಪ್ಪುವುದಿಲ್ಲ ಎಂದು ಹೇಳಿ ನನ್ನಿಂದ ಅಂತರ ಕಾಪಾಡಿಕೊಂಡರು. ಕೆಲ ದಿನದ ನಂತರ ಅವರ ಸಹೋದರಿ ಕರೆ ಮಾಡಿ ನನ್ನ ಅಣ್ಣ ಮದುವೆಯಾಗುತ್ತಿದ್ದಾನೆ ಎಂದು ಹೇಳಿದರು. ನನ್ನ ದುಃಖ ಯಾರಿಗೂ ಅರ್ಥವಾಗಲು ಸಾಧ್ಯ ಇಲ್ಲ ಎಂದು. ಅಲ್ಲದೆ ನನ್ನ ತಂದೆಯನ್ನು ಕೂಡ ಇರ್ಫಾನ್ ಪಠಾಣ್ ಗೋಸ್ಕರ ನಾನು ಎದುರು ಹಾಕಿಕೊಂಡಿದ್ದೆ. ಇರ್ಫಾನ್ ಪಠಾಣ್‌ಗಿಂತ ನನಗೆ ಉತ್ತಮ ಆಯ್ಕೆಗಳಿದ್ದವು. ಸಂಬಂಧದಲ್ಲಿ ನಾನು ಅವನಿಗೆ ಮೋಸ ಮಾಡಲಿಲ್ಲ. ಇರ್ಫಾನ್ ಪಠಾಣ್ ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳುವ ಮೂಲಕ ತನಗೆ ಸಿಕ್ಕಿದ್ದನ್ನು ಪಡೆದುಕೊಂಡಿರುವುದಾಗಿ ನಟಿ ಪಾಯಲ್ ಘೋಷ್ ಹೇಳಿದ್ದಾರೆ.

Share This Article
Facebook Twitter Copy Link Print
Previous Article ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ನಿಧನ
Next Article ಭಾರೀ ಮಳೆ: ಜಲಾಶಯಕ್ಕೆ ಬಿದ್ದು ಐವರು ಮಕ್ಕಳು ಸಾವು

Popular Posts

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?