Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರೀ ಮಳೆ: ಜಲಾಶಯಕ್ಕೆ ಬಿದ್ದು ಐವರು ಮಕ್ಕಳು ಸಾವು
ದೇಶ

ಭಾರೀ ಮಳೆ: ಜಲಾಶಯಕ್ಕೆ ಬಿದ್ದು ಐವರು ಮಕ್ಕಳು ಸಾವು

Share
0 Min Read
SHARE

newsics.com


ಮುಂಬೈ: ಮಹಾರಾಷ್ಟ್ರದ ಲೋನಾವಾಲಾದ ಭೂಶಿ ಅಣೆಕಟ್ಟಿನಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ಜಲಪಾತಕ್ಕೆ ಜಾರಿ ಜಲಾಶಯದ ಕೆಳಭಾಗದಲ್ಲಿ ಮುಳುಗಿ ಕನಿಷ್ಠ ಐವರು ಮಕ್ಕಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಭಾನುವಾರ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಣೆಕಟ್ಟು ತುಂಬಿ ಹರಿದಿದೆ. ಮಧ್ಯಾಹ್ನ ಪುಣೆ ಸಯ್ಯದ್ ನಗರದಿಂದ ಪ್ರವಾಸಕ್ಕೆ ಬಂದಿದ್ದ ಒಂದೇ ಕುಟುಂಬದ ಐವರು ಬಿದ್ದು ಮೃತಪಟ್ಟಿದ್ದಾರೆ.

ಸದ್ಯ 40 ವರ್ಷದ ಮಹಿಳೆ, 13 ವರ್ಷದ ಬಾಲಕಿಯ ಶವಗಳನ್ನು ಜಲಪಾತದಿಂದ ಹೊರ ತೆಗೆಯಲಾಗಿದೆ. ಶೋಧ ಮತ್ತು ರಕ್ಷಣಾ ತಂಡಗಳು ಹುಡುಕಾಟ ಮುಂದುವರಿದಸಿದ್ದು, 6 ವರ್ಷದ ಇಬ್ಬರು ಬಾಲಕಿಯರು ಹಾಗೂ 4 ವರ್ಷದ ಬಾಲಕ ನಾಪತ್ತೆಯಾಗಿದ್ದಾರೆಂಬುವುದು ತಿಳಿದುಬಂದಿದೆ.

Share This Article
Facebook Twitter Copy Link Print
Previous Article ಸೆಕ್ಸ್ ಪೂಜಿಸಬೇಕಾದ ವಿಚಾರ!:ಪಾಯಲ್ ಘೋಷ್
Next Article 10 ಕಡೆಗಳಲ್ಲಿ NIA ರೇಡ್‌; ಶಂಕಿತ ಉಗ್ರರು ಅರೆಸ್ಟ್‌

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?